ದೆಹಲಿ: ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ, 12 ಮಂದಿಗೆ ಗಾಯ
ನವದೆಹಲಿ, ನವೆಂಬರ್ 21: ಬಸ್‌ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಉತ್ತರಪ್ರದೇಶಕ್ಕೆ ಸೇರಿದ ಸಾರಿಗೆ ಬಸ್ ದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಆಗ್ರಾದಿಂದ ಬಂದ ಉತ್ತರಪ್ರದೇಶದ ಸಾರಿಗೆ ಬಸ್ ದೆಹಲಿ ಸುಖ್ದೇವ್ ವಿಹಾರ್ ಬಳಿಯಿರುವ ಮರವೊಂದಕ್ಕೆ ಇಂದು ಬೆಳಗಿನ ಜಾವ 3.20ರ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.

ತಕ್ಷಣವೇ ಆಂಬ್ಯುಲೆನ್ಸ್ ಬಂದು, ಗಾಯಗೊಂಡವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸರ್ ಟ್ರೂಮಾಬಸ್‌ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಉತ್ತರಪ್ರದೇಶಕ್ಕೆ ಸೇರಿದ ಸಾರಿಗೆ ಬಸ್ ದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಆಗ್ರಾದಿಂದ ಬಂದ ಉತ್ತರಪ್ರದೇಶದ ಸಾರಿಗೆ ಬಸ್ ದೆಹಲಿ ಸುಖ್ದೇವ್ ವಿಹಾರ್ ಬಳಿಯಿರುವ ಮರವೊಂದಕ್ಕೆ ಇಂದು ಬೆಳಗಿನ ಜಾವ 3.20ರ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.
ತಕ್ಷಣವೇ ಆಂಬ್ಯುಲೆನ್ಸ್ ಬಂದು, ಗಾಯಗೊಂಡವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸರ್ ಟ್ರೂಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಬಸ್ಸಿನ ಮುಂಭಾಗಕ್ಕೆ ಹೆಚ್ಚಿನ ಅಪಾಯವಾಗಿದೆ. ಸೆಂಟರ್‌ಗೆ ದಾಖಲಿಸಲಾಗಿದೆ. ಬಸ್ಸಿನ ಮುಂಭಾಗಕ್ಕೆ ಹೆಚ್ಚಿನ ಅಪಾಯವಾಗಿದೆ.

Click it and Unblock the Notifications