ದೆಹಲಿಯ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಹಾಸಿಗೆಗಳನ್ನು ಕೊವಿಡ್ ರೋಗಿಗಳಿಗೆ ಮೀಸಲಿಡಿ: ಹೈಕೋರ್ಟ್

ನವೆದೆಹಲಿ, ನವೆಂಬರ್ 12: ದೆಹಲಿಯ 33 ಆಸ್ಪತ್ರೆಗಳಲ್ಲಿ ಶೇ.80ರಷ್ಟು ಐಸಿಯು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡಲು ಸಾಧ್ಯವೇ ಎಂದು ದೆಹಲಿ ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿದೆ.

ದೆಹಲಿಯಲ್ಲಿ ನಿತ್ಯ 8 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ 33 ಖಾಸಗಿ ಆಸ್ಪತ್ರೆಗಳ ಐಸಿಯುನ ಶೇ.80ರಷ್ಟನ್ನು ಕೊರೊನಾ ಸೋಂಕಿತರಿಗಾಗಿಯೇ ಮೀಡಲಿಡಿ ಎಂದು ಹೇಳಿದೆ.

ಖಾಸಗಿ ಆಸ್ಪತ್ರೆಗಳಲ್ಲಿಶೇ.13ರಷ್ಟನ್ನು ಮಾತ್ರ ಕೊರೊನಾ ಸೋಂಕಿತರಿಗೆ ಮೀಸಲಿಡಲಾಗಿದೆ. ಬಹುತೇಕ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಖಾಲಿ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

Can Reserve 80 Percent ICU Beds For Covid Patients In 33 Delhi Hospitals: Court

ನಗರದಲ್ಲಿ 1283 ಐಸಿಯು ಬೆಡ್‌ಗಳು ಇವೆ ಅದರಲ್ಲಿ 1119 ಹಾಸಿಗೆಗಳು ಭರ್ತಿಯಾಗಿವೆ. 164 ಹಾಸಿಗೆಗಳು ಮಾತ್ರ ಖಾಲಿ ಇವೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 8593 ಪ್ರಕರಣಗಳು ಪತ್ತೆಯಾಗಿದ್ದವು.

ದೆಹಲಿಯಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ. ಪ್ರತಿ ನಾಲ್ವರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸೆರೋ ಸಮೀಕ್ಷೆಯ ವರದಿಯಲ್ಲಿ ತಿಳಿದುಬಂದಿದೆ.

ದೆಹಲಿಯಲ್ಲಿ ನಿತ್ಯ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಪರೀಕ್ಷೆ ನಡೆಸಿದ ಕೇವಲ 25ರಷ್ಟು ಮಂದಿಯಲ್ಲಿ ಮಾತ್ರ ಪ್ರತಿಕಾಯಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+