ಮಕ್ಕಳ ಅಶ್ಲೀಲ ವಿಡಿಯೋ ಬಿತ್ತರಿಸುತ್ತಿದ್ದ whatsapp ಅಡ್ಮಿನ್ ಬಂಧನ
ನವದೆಹಲಿ, ಫೆಬ್ರವರಿ 23: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವಂಥ ಅಶ್ಲೀಲ ಚಿತ್ರಗಳನ್ನು ವಾಟ್ಸಾಪ್ ಮೂಲಕ ಹಂಚುತ್ತಿದ್ದ ಗ್ರೂಪ್ ವೊಂದರ ಮುಖ್ಯ ಅಡ್ಮಿನ್ ಅನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.
KidsXXX ಎಂಬ ಹೆಸರಿನ ಈ ವಾಟ್ಸಾಪ್ ಗ್ರೂಪ್ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು, ವಿಡಿಯೋಗಳನ್ನು ಅಮೆರಿಕ, ಪಾಕಿಸ್ತಾನ, ಚೀನಾ ಮತ್ತು ಬ್ರೆಜಿಲ್ ನಲ್ಲಿರುವ ವಾಟ್ಸಾಪ್ ಗ್ರೂಪಿನ ಸದಸ್ಯರಿಗೂ ಕಳಿಸಲಾಗುತ್ತಿತ್ತು! ಈ ಸಂಬಂಧ ನಿಖಿಲ್ ಅರ್ಮಾ ಎಂಬುವವನನ್ನು ಪೊಳಿಸರು ಬಂಧಿಸಿದ್ದಾರೆ. ಈ ಗ್ರೂಪಿನಲ್ಲಿ 119 ಕ್ಕೂ ಹೆಚ್ಚು ಜನರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿಕೃತ ಅಪರಾಧವನ್ನು 'ಜಾಗತಿಕ ಅಪರಾಧ' ಎಂದು ಗುರುತಿಸಿರುವ ಸಿಬಿಐ ಪೊಲೀಸರು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಶನ್ 67 B ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐ ಪೊಲೀಸರು cbi, child, pedophile, child abuse, rape, ದೌರ್ಜನ್ಯ, ಮಕ್ಕಳು ಅಶ್ಲೀಲತೆ, ಅತ್ಯಾಚಾರ ಗಳಿಗೂ ಪತ್ರ ಬರೆದಿದ್ದಾರೆ.
More From
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications