ಹಿಮಾಚಲ ಪ್ರದೇಶ ಮಾಜಿ ಸಿಎಂ ವಿರುದ್ಧ ಸಿಬಿಐ ಚಾರ್ಜ್ ಶೀಟ್
ನವದೆಹಲಿ, ಫೆಬ್ರವರಿ 22: ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರಸಿಂಗ್ ವಿರುದ್ಧ ಸಿಬಿಐಯು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿದೆ.
ವೀರಭದ್ರ ಸಿಂಗ್ ಅವರು ಯುಪಿಎ ಅವಧಿಯ ಸಮಯದಲ್ಲಿ ಕೇಂದ್ರ ಸಚಿವರಾಗಿದ್ದಾರೆ ಸುಮಾರು 10 ಕೋಟಿ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಹಾಗೂ ಅದನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಚಾರ್ಜ್ಶೀಟ್ ಅನ್ನು ಆರೋಪಿಗೆ ಓದಿ ಹೇಳಲಾಗಿದ್ದು, ವೀರಭದ್ರ ಸಿಂಗ್ ಅವರು ತಮ್ಮದು ತಪ್ಪಿಲ್ಲವೆಂದು ತಾವು ವಿಚಾರಣೆ ಎದುರಿಸುವುದಾಗಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 3,4,5 ನೇ ತಾರೀಖಿನಂದು ಸಾಕ್ಷಿಗಳ ಹೇಳಿಕೆಯನ್ನು ದಾಖಲು ಮಾಡಲು ಸಿಬಿಐಗೆ ನ್ಯಾಯಾಲಯವು ತಿಳಿಸಿದೆ.
ಇಂದು ವೀರಭದ್ರ ಸಿಂಗ್ ಮತ್ತು ಅವರ ಪತ್ನಿ ಕೋರ್ಟ್ಗೆ ಹಾಜರಾಗಿದ್ದರು, ಮತ್ತು ವಿಚಾರಣೆ ನಡೆವಾಗ ಕೋರ್ಟ್ಗೆ ಹಾಜರಾಗುವುದರಿಂದ ಬಿಡುಗಡೆ ನೀಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಕೋರ್ಟ್ ಸಿಬಿಐಗೆ ಸೂಚಿಸಿತು.
ಇದೇ ಪ್ರಕರಣ ಈ ಕುರಿತಂತೆ ಸಿಬಿಐ, ಸಿಂಗ್ ಹಾಗೂ ಅವರ ಕುಟುಂಬದ ಮೇಲೆ ಪ್ರತ್ಯೇಕ ಪ್ರಕರಣ ದಾಖಲಿಸಿದೆ. ಜೊತೆಗೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಸಹ ವೀರಭದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications