ಅಶೋಕ್ ಲಾವಾಸಾ ವಿವಾದ: ಚುನಾವಣಾ ಆಯೋಗದಿಂದ ಸ್ಪಷ್ಟನೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡಿದ ಚುನಾವಣಾ ಆಯೋಗದ ನಿರ್ಧಾರವನ್ನು ವಿರೋಧಿಸಿ, ಸಮಿತಿಯ ಸಭೆಯಿಂದ ಹೊರಗುಳಿದ ಅಶೋಕ್ ಲಾವಾಸಾ ನಡೆ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷಾಧ್ಯಕ್ಷ ಅಮಿತ್ ಶಾ ಅವರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದ ಚುನಾವಣಾ ಆಯೋಗದ ನಡೆಯನ್ನು ವಿರೋಧಿಸಿದ್ದ ಅಶೋಕ್ ಲಾವಾಸಾ ಅವರ ನಡೆ ಕುರಿತು ಮುಖ್ಯ ಚುನಾವಣಾ ಆಯುಕ್ತರು ನೋಟಿಸ್ ಬಿಡುಗಡೆ ಮಾಡಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷಾಧ್ಯಕ್ಷ ಅಮಿತ್ ಶಾ ಅವರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದ ಚುನಾವಣಾ ಆಯೋಗದ ನಡೆಯನ್ನು ಅಶೋಕ್ ಲಾವಾಸಾ ವಿರೋಧಿಸಿದ್ದರು. ಅವರ ನಡೆ ಕುರಿತು ಮುಖ್ಯ ಚುನಾವಣಾ ಆಯುಕ್ತರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.












Click it and Unblock the Notifications