ಸಹಕಾರದಿಂದ ಸಮೃದ್ಧಿ: ಹೊಸ ಸಚಿವಾಲಯ ರಚಿಸಿದ ಕೇಂದ್ರ ಸರ್ಕಾರ

ನವದೆಹಲಿ, ಜುಲೈ 06: ಕೇಂದ್ರ ಸರ್ಕಾರವು 'ಸಹಕಾರದಿಂದ ಸಮೃದ್ಧಿ' ಎಂಬ ದೃಷ್ಟಿಕೋನವನ್ನು ಇಟ್ಟುಕೊಂಡು ಹೊಸ ಸಹಕಾರ ಸಚಿವಾಲಯವನ್ನು ರಚಿಸುವುದಕ್ಕೆ ಮುಂದಾಗಿದೆ. ಈ ಸಹಕಾರ ಸಚಿವಾಲಯ ದೇಶದಲ್ಲಿ ಸಹಕಾರಿ ಆಂದೋಲನವನ್ನು ಬಲಪಡಿಸುವುದು, ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ.

ಕೇಂದ್ರ ಸರ್ಕಾರದ ಈ ಸಹಕಾರಿ ಸಚಿವಾಲಯವು ನಿಜವಾಗಿ ಚಳವಳಿಯಲ್ಲಿ ತೊಡಗಿರುವ ಜನರಿಗೆ ನೆರವಾಗುವುದಕ್ಕೆ ಸಹಕಾರಿಯಾಗಲಿದೆ. ಇದರ ಜೊತೆಗೆ ಈ ಸಚಿವಾಲಯವು ಸಹಕಾರಿ ಸಂಸ್ಥೆಗಳಿಗೆ 'ವ್ಯವಹಾರವನ್ನು ಸುಲಭಗೊಳಿಸುವ' ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಮತ್ತು ಬಹು-ರಾಜ್ಯ ಸಹಕಾರ ಸಂಘಗಳ (ಎಂಎಸ್‌ಸಿಎಸ್) ಅಭಿವೃದ್ಧಿಯನ್ನು ಶಕ್ತಗೊಳಿಸುತ್ತದೆ.

 Central Govt Creates A New Ministry Of Co-operation

ದೇಶದಲ್ಲಿ ಸಮುದಾಯ ಆಧಾರಿತ ಅಭಿವೃದ್ಧಿಯ ಸಹಭಾಗಿತ್ವಕ್ಕೆ ಕೇಂದ್ರ ಸರ್ಕಾರವು ತನ್ನ ಬದ್ಧತೆಯನ್ನು ತೋರಿಸಿದೆ. ಸಹಕಾರಿ ಸಚಿವಾಲಯದ ರಚನೆಯು ಕೇಂದ್ರ ಸರ್ಕಾರದ ಈ ಬದ್ಧತೆಗೆ ಹಿಡಿದ ಕೈಗನ್ನಡಿ ಆಗದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+