ವೃತ್ತಿಯಾಧರಿತವಾಗಿ ಲಸಿಕೆಯಲ್ಲಿ ಆದ್ಯತೆ ನೀಡಲಾಗದು; ಕೇಂದ್ರ
ನವದೆಹಲಿ, ಮಾರ್ಚ್ 15: ವೃತ್ತಿಯನ್ನಾಧರಿಸಿ ಕೊರೊನಾ ಲಸಿಕೆಯಲ್ಲಿ ಆದ್ಯತೆ ನೀಡಲು ಸಾಧ್ಯವಿಲ್ಲ ಎಂದು ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೊರೊನಾ ಲಸಿಕೆ ನೀಡುವಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್ ಸಿಬ್ಬಂದಿಗೆ ಆದ್ಯತೆ ನೀಡಬೇಕು. ಆದರೆ ಇವರನ್ನು ಆದ್ಯತಾ ವಲಯದಿಂದ ಕೈಬಿಡಲಾಗಿದೆ ಎಂದು ಪ್ರಶ್ನಿಸಿ ಅರವಿಂದ್ ಸಿಂಗ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಸಂಬಂಧ ಉತ್ತರಿಸಿರುವ ಕೇಂದ್ರ, ವಕೀಲರು ಹಾಗೂ 45 ವರ್ಷ ಕೆಳಗಿನವರಿಗೆ ವಿಶೇಷ ವರ್ಗ ರೂಪಿಸಲಾಗದು ಎಂದು ಸ್ಪಷ್ಟಪಡಿಸಿದೆ.

ಕೊರೊನಾ ಲಸಿಕೆ ನೀಡುವ ಕುರಿತು 2020ರ ಆಗಸ್ಟ್ನಲ್ಲಿ ಪರಿಣತರ ತಂಡ ರೂಪಿಸಲಾಗಿದೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60ವರ್ಷ ಮೇಲ್ಪಟ್ಟವರು, ಆರೋಗ್ಯ ಸಮಸ್ಯೆಯುಳ್ಳ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಬೇಕು ಎಂದು ಈ ತಂಡ ಸಲಹೆ ನೀಡಿದೆ. ಅದರಂತೆ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ ಎಂದು ಕೇಂದ್ರ ತಿಳಿಸಿದೆ.
ಜನವರಿ 16ರಿಂದ ಭಾರತದಾದ್ಯಂತ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಆರೋಗ್ಯ ಕಾಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗಿದ್ದು, ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
ದೇಶದ ಹಿತದೃಷ್ಟಿಯಿಂದ ಆದ್ಯತಾ ವಲಯದಲ್ಲಿ ಉಪವರ್ಗವನ್ನು ಅವರ ಉದ್ಯೋಗ ಆಧರಿಸಿ ಈ ಹಂತದಲ್ಲಿ ಸೃಷ್ಟಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಮಾರ್ಚ್ 18ಕ್ಕೆ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications