ಗಾಲ್ವಾನ್ ಕಣಿವೆ ಗಡಿಯಿಂದ ಸೇನೆ ಹಿಂದಕ್ಕೆ ಪಡೆದ ಚೀನಾ?
ಲಡಾಖ್, ಜೂನ್ 25: ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆ ಪ್ರದೇಶದಿಂದ ಚೀನಾ ಸೇನೆ ಹಿಂದಕ್ಕೆ ಸರಿದಿದೆ ಎಂದು ಗುರುವಾರ ವರದಿಯಾಗಿದೆ.
ಜೂನ್ 22 ರಂದು ನಡೆದಿದ್ದ ಮಿಲಿಟರಿ ಕಮಾಂಡರ್ಗಳ ಮಾತುಕತೆ ಬಳಿಕ ಚೀನಾ ಸೇನೆ, ಹಿಂದಕ್ಕೆ ಸರಿಯುವುದಾಗಿ ಭರವಸೆ ನೀಡಿತ್ತು. ಅದರಂತೆ ಇಂದು ಗಡಿ ಪ್ರದೇಶದಿಂದ ಕೆಲವು ವಾಹನಗಳು ಹಾಗೂ ಸೇನ್ಯವನ್ನು ಚೀನಾ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಎಎನ್ಐ ವರದಿ ಮಾಡಿದೆ.
On June 22, the Chinese side had given assurance that they will move back troops from front to the depth areas. In this regard, some troops and vehicles were moved back by them in the Galwan area: Sources pic.twitter.com/Eq13M3xsUX
— ANI (@ANI) June 25, 2020
ಜೂನ್ 22ರಂದು ಭಾರತ ಮತ್ತು ಚೀನಾ ಸೇನೆಯ ಕಮಾಂಡರ್ಗಳ ಸುಮಾರು 11 ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿದ್ದರು. ಭಾರತೀಯ ಸೇನೆಯ 14 ಕಾರ್ಪ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ಚೀನಾ ಕಮಾಂಡರ್ ಜೊತೆಗೆ ಎರಡನೇ ಬಾರಿ ಮಹತ್ವದ ಸಭೆಯನ್ನು ನಡೆಸಿದ್ದರು.

ಜೂನ್ 14 ರಂದು ರಾತ್ರಿ ಲಡಾಖ್ನ ಗಾಲ್ವಾನ ಕಣಿವೆ ಪ್ರದೇಶದಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಈ ಘರ್ಷಣೆಯಲ್ಲಿ ಭಾರತ ಕರ್ನಲ್ ಸೇರಿ 20 ಜನ ಯೋಧರು ಹುತಾತ್ಮರಾಗಿದ್ದರು. ಆದರೆ, ಚೀನಾ ಸೇನೆಯಲ್ಲಿ ಉಂಟಾದ ಸಾವು ನೋವಿನ ಬಗ್ಗೆ ಸ್ಪಷ್ಟನೆ ನೀಡಿಲ್ಲ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications