ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಚೌಕೀದಾರ್‌ ಚೋರ್‌ ಹೈ'ಜಾಹೀರಾತಿಗೆ ನಿರ್ಬಂಧ

|
Google Oneindia Kannada News

ನವದೆಹಲಿ, ಏ.19: ಚೌಕೀದಾರ್ ಚೋರ್‌ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ.

ಚೌಕೀದಾರ್ ಚೋರ್‌ ಹೈ ಜಾಹೀರಾತನ್ನು ನಿಷೇಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಘಟಕವು ಚೌಕೀದಾರ್‌ ಚೋರ್ ಹೈ ಎನ್ನುವ ಜಾಹೀರಾತನ್ನು ಪ್ರಕಟಿಸುತ್ತಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Chowkidar chor hein Advertisement ban by Election commission

ಈ ಹಿನ್ನೆಲೆಯಲ್ಲಿ ಜಾಹೀರಾತನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಚೌಕೀದಾರ್ ಚೋರ್‌ ಹೈ ಘೋಷಣೆಯಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲನ್ನು ಹತ್ತಿದೆ. ಆದಾರ ರಹಿತ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.

English summary
Election commission of India banned Chowkidar chor hein related to Congress. Madhya pradesh congress has created this advertsisement Aganist Prime minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X