• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ಸಿಗೆ ಪ್ರಜಾಪ್ರಭುತ್ವದ ಅರ್ಥ ಗೊತ್ತಿಲ್ಲ: ಅನಂತ್ ಕುಮಾರ್

|

ನವದೆಹಲಿ, ಮಾರ್ಚ್ 13: "ಕಾಂಗ್ರೆಸ್ಸಿಗೆ ಪ್ರಜಾಪ್ರಭುತ್ವದ ಅರ್ಥಗೊತ್ತಿಲ್ಲ" ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಮುಯ್ಯಿಗೆ ಮುಯ್ಯಿ... ಕಾಂಗ್ರೆಸ್ ಸೇರಿಗೆ ಬಿಜೆಪಿ ಸವ್ವಾಸೇರು!

ಪಾರ್ಲಿಮೆಂಟ್ ಬೋರ್ಡ್ ಮೀಟಿಂಗ್ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, "ಸಂಸತ್ತಿನಲ್ಲಿ ಚರ್ಚೆಗಳು ನಡೆಯಲು ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳೂ ಅವಕಾಶ ಮಾಡಿಕೊಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಅನ್ನಿಸುತ್ತೆ. ಪ್ರಜಾಪ್ರಭುತ್ವದ ಬಗ್ಗೆ ಅವರಿಬ್ಬರೂ ಭಾಷಣ ಮಾಡುತ್ತಾರೆ. ಆದರೆ ಅದನ್ನು ಸಂಸತ್ತಿನ ಒಳಗೇ ಪಾಲಿಸುವುದಿಲ್ಲ. ಅವರ ರಕ್ತದಲ್ಲೇ ಪ್ರಜಾಪ್ರಭುತ್ವವಿಲ್ಲ" ಎಂದು ಅವರು ಲೇವಡಿ ಮಾಡಿದ್ದಾರೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಸಂಸತ್ತಿನಲ್ಲಿ ಎಲ್ಲ ವಿಷಯಗಳ ಬಗ್ಗೆಯೂ, ಎಲ್ಲ ಪಕ್ಷಗಳೂ ಶಾಂತಿಯುತವಾಗಿ ಚರ್ಚೆ ನಡೆಸಬೇಕು ಎಂದು ಅವರು ಹೇಳಿದರು. ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ವಿರೋಧಪಕ್ಷದ ನಾಯಕರು ಗಲಾಟೆ ಎಬ್ಬಿಸಿದ್ದನ್ನು ಅವರು ವಿರೋಧಿಸಿದರು.

English summary
While requesting the Congress and other parties to let the Houses function, Parliamentary Affairs Minister Ananth Kumar on Tuesday commented that the Congress did not have democracy in their genes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X