Breaking news: ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ದೆಹಲಿ, ಮುಂಬೈ, ಚೆನ್ನೈ ಆಸ್ತಿಗಳ ಮೇಲೆ ಸಿಬಿಐ ದಾಳಿ!
ನವದೆಹಲಿ,
ಮೇ 17: ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಬೆಳಗ್ಗೆ ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿರುವ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಮನೆಗಳಲ್ಲಿ ಶೋಧ ನಡೆಸಿದೆ.id="toptextpromo"> id='are-slot-1' class='oiad oi-axt oiadv'>
id='top-searched-articles'>
ಸಿಬಿಐ
ಮೂಲಗಳ ಪ್ರಕಾರ ಏಳರಿಂದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. 2019 ರಲ್ಲಿ, INX ಮೀಡಿಯಾ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಬಿಐನಿಂದ ನಾಟಕೀಯ ರೀತಿಯಲ್ಲಿ ಚಿದಂಬರಂ ಅವರನ್ನು ಅವರ ನಿವಾಸದಿಂದ ಬಂಧಿಸಲಾಯಿತು.











Click it and Unblock the Notifications