• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking news: ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ದೆಹಲಿ, ಮುಂಬೈ, ಚೆನ್ನೈ ಆಸ್ತಿಗಳ ಮೇಲೆ ಸಿಬಿಐ ದಾಳಿ!

|
Google Oneindia Kannada News

ನವದೆಹಲಿ, ಮೇ 17: ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಬೆಳಗ್ಗೆ ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿರುವ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಮನೆಗಳಲ್ಲಿ ಶೋಧ ನಡೆಸಿದೆ.

ಸಿಬಿಐ ಮೂಲಗಳ ಪ್ರಕಾರ ಏಳರಿಂದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. 2019 ರಲ್ಲಿ, INX ಮೀಡಿಯಾ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಬಿಐನಿಂದ ನಾಟಕೀಯ ರೀತಿಯಲ್ಲಿ ಚಿದಂಬರಂ ಅವರನ್ನು ಅವರ ನಿವಾಸದಿಂದ ಬಂಧಿಸಲಾಯಿತು.

English summary
The CBI searches the homes of Congress leader and former finance minister P Chidambaram in Delhi, Mumbai and Chennai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X