ಕೊರೊನಾ ಆತಂಕ; ಪ್ರಧಾನಿ ಮೋದಿಗೆ ಪಿ ಚಿದಂಬರಂ ಒತ್ತಾಯವೇನು?

ನವದೆಹಲಿ ಮಾರ್ಚ್ 23: ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ ಜನತಾ ಕರ್ಫ್ಯೂ ಚೆನ್ನಾಗಿತ್ತು. ಆದರೆ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಮೋದಿ ಅವರು ಈ ಕೂಡಲೇ ಅನುದಾನವನ್ನು ಘೋಷಿಸಬೇಕು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ಪ್ರಧಾನಮಂತ್ರಿ ತೀರ್ಮಾನದಿಂದ ಹಲವು ರಾಜ್ಯಗಳು ಪ್ರೇರೇಪಣೆಯನ್ನು ಪಡೆದುಕೊಂಡಿವೆ. ಕೇಂದ್ರ ಸರ್ಕಾರವು 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದು, ಇದರ ನಡುವೆ ಹಲವು ರಾಜ್ಯಗಳಲ್ಲಿ ಜನತಾ ಕರ್ಫ್ಯೂವನ್ನು ಮುಂದುವರಿಸಲಾಗಿದೆ.

ಮಾರ್ಚ್31ರವರೆಗೂ ಕಂಪ್ಲೀಟ್ ಲಾಕ್ ಡೌನ್ ಮಾಡುವುದಾಗಿ ಘೋಷಣೆ ಮಾಡಿವೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿನ ಅಂಗಡಿ ಮುಂಗಟ್ಟುಗಳು, ಸಂಚಾರ ವ್ಯವಸ್ಥೆ, ಬಂದ್ ಆಗಲಿವೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಆರ್ಥಿಕ ನೆರವನ್ನು ನೀಡಬೇಕಾಗಿದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಆಗ್ರಹಿಸಿದ್ದಾರೆ.

Congress Leader P Chidambaram Urges To PM Modi For Special Pakage

ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೂಡ ವಲಯವಾರು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+