24 ಗಂಟೆಯಲ್ಲಿ 4213 ಕೇಸ್‌, ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆ

ದೆಹಲಿ, ಮೇ 11: ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 67 ಸಾವಿರ ದಾಟಿದೆ. ಈವರೆಗೂ 67152 ಜನರಿಗೆ ಕೊವಿಡ್ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಪೈಕಿ 44029 ಪ್ರಕರಣಗಳು ಆಕ್ಟಿವ್ ಆಗಿದೆ. ಆಸ್ಪತ್ರೆ, ಕೊವಿಡ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 20917 ಜನರು ಮಹಾಮಾರಿ ಸೋಂಕಿನಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.

ದೇಶದಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 2206 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕೃತಪಡಿಸಿದೆ.

Total Cases In The India Now At 67152

ಕಳೆದ 24 ಗಂಟೆಯಲ್ಲಿ 4213 ಕೇಸ್‌ಗಳು ದಾಖಲಾಗಿದೆ ಎಂದು ಮಾಹಿತಿ ನೀಡಿದೆ. ವೈಯಕ್ತಿಕವಾಗಿ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾದ ದಿನ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+