• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತದಲ್ಲಿ 160ಕ್ಕೆ ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ

|

ನವದೆಹಲಿ, ಮಾರ್ಚ್ 17: ಭಾರತದಲ್ಲಿ ಬುಧವಾರದ ಅಂತ್ಯಕ್ಕೆ ಒಟ್ಟು 160 ಜನಕ್ಕೆ ಕೊರೊನಾ ವೈರಸ್ ಸೋಂಕು (ಕೋವಿಡ್ 19) ತಗುಲಿರುವುದು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ವಿಷಯವನ್ನು ದೃಢಪಡಿಸಿದೆ. ಬುಧವಾರ ಒಂದೇ ದಿನಕ್ಕೆ ದೇಶದ ವಿವಿಧ ಭಾಗಗಳಲ್ಲಿ ಒಟ್ಟು 12 ಜನ ಹೊಸ ಸೋಂಕಿತರು ಕಂಡು ಬಂದಿದ್ದಾರೆ. 160 ರಲ್ಲಿ ಸೋಂಕಿಗೆ ತುತ್ತಾಗಿ ಮೃತಪಟ್ಟ ಕರ್ನಾಟಕ, ಮಹಾರಾಷ್ಟ್ರ ಹಾಗೂ ದೆಹಲಿಯ ತಲಾ ಒಬ್ಬರು ಹಾಗೂ 25 ಜನ ವಿದೇಶಿಗರೂ ಸೇರಿದ್ದಾರೆ. ಸೋಂಕಿತರ ಸಂಪರ್ಕದಲ್ಲಿ 5700 ಜನ ಇದ್ದರು. ಅವರೆಲ್ಲರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕೊರೊನಾ ವೈರಸ್ ಸಾವು ಮತ್ತು ಹರಡುವಿಕೆ ಸುತ್ತ ರೌಂಡ್ ಅಪ್

ಮಹಾರಾಷ್ಟ್ರ (47) ಹಾಗೂ ಕೇರಳದಲ್ಲಿ (27) ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೇಂದ್ರ ಸರ್ಕಾರ ಎಲ್ಲ ಕೇಂದ್ರಿಯ ಶಾಲಾ ಕಾಲೇಜು ಪರೀಕ್ಷೆಗಳನ್ನು ಮುಂದಕ್ಕೆ ಹಾಕುವಂತೆ ಮಂಡಳಿಗಳಿಗೆ ಆದೇಶಿಸಿದೆ.

ದಿನದಿಂದ ದಿನಕ್ಕೆ ಕೋವಿಡ್ ಸೋಂಕಿಗೆ ತಗುಲಿತ್ತಿರುವವರ ಸಂಖ್ಯೆ ಹೆಚ್ಚಾಗುತ್ತಾ ಸಾಗುತ್ತಿರುವುದರಿಂದ ಭಾರತ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದ್ದು. ರಾಜ್ಯಗಳಿಗೆ ತೀವ್ರ ಎಚ್ಚರಿಕೆ ವಹಿಸುವಂತೆ ಆದೇಶಿಸಿದೆ. ಅಲ್ಲದೇ ಯುರೋಪಿಯನ್ ಯೂನಿಯನ್ ರಾಷ್ಟ್ರಗಳಿಂದ ಬರುವ ಪ್ರವಾಸಿಗರನ್ನು ಮಾರ್ಚ್ 31 ರವೆರೆಗೆ ದೇಶದೊಳಗೆ ಬಿಡದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

English summary
Coronavirus in India: Confirmed Cases Reached To 160 Including 25 Foreigners. 3 deaths from coronavirus in india.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X