ಕೊವಿಡ್ 19 ನಿಂದ ಮೃತಪಟ್ಟ ಸಂಗೀತ ನಿರ್ದೇಶಕ ವಾಜಿದ್ ತಾಯಿಗೂ ಸೋಂಕು
ನವದೆಹಲಿ, ಜೂನ್ 3: ಕಳೆದ ಎರಡು ದಿನಗಳ ಹಿಂದೆ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ಕೊವಿಡ್ 19 ರೋಗಕ್ಕೆ ಬಲಿಯಾಗಿದ್ದರು. ಅವರು ಮೃತಪಟ್ಟು ಒಂದು ದಿನದ ಬಳಿಕ ಅವರ ತಾಯಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ವಾಜಿದ್ ಖಾನ್ ಗೆ ನೋವೆಲ್ ಕೊರೊನಾ ವೈರಸ್ ಸೋಂಕು ತಗುಲಿತ್ತು. ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಒಳಗಾಗಿದ್ದರು.
ಇದೀಗ ಸಾಜಿದ್ ಅವರ ತಾಯಿ ರಜೀನಾ ಖಾನ್ ಅವರಿಗೂ ಕೊರೊನಾ ಇರುವುದು ದೃಢಪಟ್ಟಿದೆ. ಅವರು ಮುಂಬೈನ ಸುರಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾರೆ ಆರೋಗ್ಯ ಸುಧಾರಿಸಿದೆ ವರದಿ ನೆಗೆಟಿವ್ ಬಂದ ಬಳಿಕ ಮನೆಗೆ ಕರೆತರಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸಾಜಿದ್ ವಾಜಿದ್ 1998ರಲ್ಲಿ ಸಂಗೀತ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು. ಸಲ್ಮಾನ್ ಖಾನ್ ಅವರ ಪ್ಯಾರ್ ಕಿಯಾ ತೋ ಡರ್ನಾ ಕ್ಯಾದಲ್ಲಿ ಸಂಗೀತ ನಿರ್ದೇಶನ ಮಾಡಿದ್ದರು. ಬಳಿಕ ದಬಂಗ್,ಪಾರ್ಟ್ನರ್ ಇನ್ನೂ ಅನೇಕ ಚಿತ್ರಗಳಲ್ಲಿ ಹಾಡಿದ್ದರು. ಮೇರಾಹಿ ಜಲ್ವಾ, ಫೆವಿಕಾಲ್ ಸೆ, ಮಾಷಲ್ಲಾ ಇತರೆ ಗೀತೆಗಳನ್ನು ಹಾಡಿ ಜನರ ಮನಸ್ಸು ಗೆದ್ದಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications