ಕೋಮು ಗಲಭೆಗೆ ಕುಮ್ಮಕ್ಕು ಎಎಪಿ ಶಾಸಕ ತ್ರಿಪಾಠಿ ಬಂಧನ
ಎಎಪಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಒಪಿ ಶರ್ಮ ಅವರು ಸದನದಿಂದ ಹೊರ ಬಿದ್ದ ಘಟನೆ ಬಳಿಕ ಎಎಪಿ ಶಾಸಕರೊಬ್ಬರ ಬಂಧನ ಸುದ್ದಿ ಬಂದಿದೆ.
2013ರಲ್ಲಿ ದೆಹಲಿಯಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿದ್ದ ದೆಹಲಿಯ ಮಾಡೆಲ್ ಟೌನ್ ಕ್ಷೇತ್ರದ ಶಾಸಕ ಅಖಿಲೇಶ್ ತ್ರಿಪಾಠಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರೋಹಿಣಿ ಕೋರ್ಟ್ ಕಳಿಸಿದೆ.
ಆಮ್ ಆದ್ಮಿ ಪಕ್ಷದ ಶಾಸಕಿ ಸರಿತಾ ಸಿಂಗ್ ಅವರು ಕರ್ತವ್ಯ ನಿರತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರ ಜೊತೆ ಅನುಚಿತವಾಗಿ ವರ್ತಿಸಿ, ನಿಂದಿಸಿ, ಕಿರುಕುಳ ನೀಡಿದ ಆರೋಪ ಹೊತ್ತುಕೊಂಡಿದ್ದಾರೆ. ಶಾಸಕಿ ಸರಿತಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.[ಶಾಸಕಿ ಸರಿತಾ ಸಿಂಗ್ ವಿರುದ್ಧ ಕೇಸ್ ]

ಅರವಿಂದ್ ಕೇಜ್ರಿವಾಲ್ ಸೇರಿದಂತೆ 21 ಆಪ್ ಶಾಸಕರ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಹಾಕಲು ದೆಹಲಿ ಪೊಲೀಸರು ಸಜ್ಜಾಗಿದ್ದಾರೆ ಎಂಬ ಸುದ್ದಿಯಿದೆ. [ಎಎಪಿ ಶಾಸಕರಿಗೆ ಪೊಲೀಸ್ ಭೀತಿ]
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ರಾಜಕೀಯ ಸಂಬಂಧ 6 ಪ್ರಕರಣಗಳು ಸೇರಿದಂತೆ 25ಕ್ಕೂ ಅಧಿಕ ಕ್ರಿಮಿನಲ್ ಕೇಸುಗಳು ಬಾಕಿ ಉಳಿದಿವೆ. ನಕಲಿ ಪದವಿ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಂತರ ನಕಲಿ ಮದ್ಯ ಸಂಗ್ರಹದಲ್ಲೂ ಎಎಪಿ ಮುಖಂಡರ ಹೆಸರು ತಗುಲಿ ಹಾಕಿಕೊಂಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications