• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾನನಷ್ಟ ಮೊಕದ್ದಮೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಖುಲಾಸೆ

|

ನವದೆಹಲಿ, ಅಕ್ಟೋಬರ್ 28: ಮಾನನಷ್ಟ ಮೊಕದ್ದಮೆ ಪ್ರಕರಣವೊಂದಕ್ಕೆಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಖುಲಾಸೆ ಮಾಡಲಾಗಿದೆ.

ಬಿಜೆಪಿ ಸಂಸದ ರಮೇಶ್ ಬಿಧುರಿ ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಖುಲಾಸೆಗೊಳಿಸಿದೆ.

ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರ ಸಂಸದರಾಗಿರುವ ಬಿಧುರಿ ಐಪಿಸಿ ಸೆಕ್ಷನ್ 500ರಲ್ಲಿ ದೂರು ದಾಖಲಿಸಿದ್ದರು.

2017ರ ಜುಲೈನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ನೀಡಿದ ಸಂದರ್ಶನದಲ್ಲಿ ತಮ್ಮನ್ನು ಅಪರಾಧಿ ಎಂದು ಕರೆಯುವ ಮೂಲಕ ಕೇಜ್ರಿವಾಲ್ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಬಿಧುರಿ ದೂರಿದ್ದರು.

English summary
A Delhi court on Wednesday acquitted Chief Minister Arvind Kejriwal in a criminal defamation complaint filed by BJP MP Ramesh Bidhuri in 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X