ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಏಕಾಏಕಿ ಹವಾಮಾನ ಬದಲಾವಣೆ, ಧೂಳಿನ ಚಂಡಮಾರುತ

|
Google Oneindia Kannada News

ನವದೆಹಲಿ, ಮಾರ್ಚ್ 30: ದೆಹಲಿಯಲ್ಲಿ ಏಕಾಏಕಿ ಹವಾಮಾನ ಬದಲಾವಣೆಗೊಂಡಿದ್ದು, ಧೂಳಿನ ಚಂಡಮಾರುತ ಆವರಿಸಿದೆ.

ಇದು 48 ಗಂಟೆಗಳ ಕಾಲ ಇರಲಿದ್ದು, ಯಾರೂ ಕೂಡ ಸಾಧ್ಯವಾದಷ್ಟು ಮಟ್ಟಿಗೆ ಮನೆಯಿಂದ ಹೊರಹೋಗಬೇಡಿ ಎಂದು ಸೂಚನೆ ನೀಡಲಾಗಿದೆ. ಧೂಳಿನ ಕಣಗಳು ಶ್ವಾಸ ಕೋಶಕ್ಕೆ ಸೇರುವುದರಿಂದ ಹಲವು ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ.

ಚೀನಾದಲ್ಲಿ ಮರಳು ಚಂಡಮಾರುತ, ಕಂದು ಧೂಳು ಹೊದ್ದ ಬೀಜಿಂಗ್ಚೀನಾದಲ್ಲಿ ಮರಳು ಚಂಡಮಾರುತ, ಕಂದು ಧೂಳು ಹೊದ್ದ ಬೀಜಿಂಗ್

ಧೂಳಿನ ಚಂಡಮಾರುತ ಆವರಿಸಿದ ತಕ್ಷಣ ಕತ್ತಲೆ ಆವರಿಸಿತ್ತು. ಗಾಳಿಯು ಪ್ರತಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಏನೇ ಆಗಲಿ ಸುಡು ಬಿಸಿಲಿಂದ ಸ್ವಲ್ಪ ಹೊತ್ತು ಬಿಡುವು ದೊರೆತಂತಾಯಿತು. ಮುಂಬರುವ ದಿನಗಳಲ್ಲಿ ದೆಹಲಿಯಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Delhi Dust Storm: Dust storm To Stay For 48 Hours: IMD

ಏಪ್ರಿಲ್ 3 ರಿಂದ ಉಷ್ಣಾಂಶ ಹೆಚ್ಚಳ ಶುರುವಾಗಲಿದೆ. ಅಲ್ಲಿಯವರೆಗೆ ಗರಿಷ್ಠ ಉಷ್ಣಾಂಶ 36-38 ಡಿಗ್ರಿ ಸೆಲ್ಸಿಯಸ್ ಇರಲಿದೆ. ಪ್ರಯಾಣಿಸುವ ಮೊದಲು ಹವಾಮಾನ ಪರಿಸ್ಥಿತಿಗಳನ್ನು ನೋಡಲು ಮೆಟ್ರೋ ಪ್ರಯಾಣಿಕರಿಗೆ ಪೊಲೀಸರು ಸೂಚಿಸಿದ್ದಾರೆ.

Recommended Video

RCB ತಂಡ ಸೇರಲು ಚೆನ್ನೈಗೆ ಬಂದ ಮ್ಯಾಕ್ಸ್ ವೆಲ್ | Oneindia Kannada

ಎಚ್ಚರಿಕೆಗಳ ನಡುವೆ ರೈಲುಗಳ ಕಾರ್ಯಾಚರಣೆಯಲ್ಲಿ ಅತ್ಯಂತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ದೆಹಲಿ ಮೆಟ್ರೋ ನಿರ್ಧರಿಸಿದೆ.

English summary
Dust storm in New Delhi. Dust storm to stay for 48 hours. Wind speed at 40 kmph: Indian Meteorological Dept.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X