ದೆಹಲಿ ಚುನಾವಣೆ: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ನವದೆಹಲಿ, ಜನವರಿ 22: ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ಫೆಬ್ರವರಿ 8ರಂದು ನಡೆಯಲಿದ್ದು ಕಾಂಗ್ರೆಸ್ ಬುಧವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಒಟ್ಟು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಟುಗಡೆ ಮಾಡಿದೆ.ಪಟ್ಟಿಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ಸಂಸದ ಶಶಿ ತರೂರ್, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಫೈರ್ ಬ್ರಾಂಡ್ ಶತ್ರುಘ್ನ ಸಿನ್ಹಾ ಅವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಅಂತೆಯೇ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರಮುಖರಾಗಿದ್ದಾರೆ.

ಗ್ಯಾಲರಿ: ದಿಲ್ಲಿ ಗಲ್ಲಿಗಲ್ಲಿಗಳಲ್ಲಿ ಚುನಾವಣೆ ರಂಗೋ ರಂಗು

Delhi Elections Sonia Gandhi Among Congress 40 Star Campaigners

ಅಲ್ಲದೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹರ್ಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ, ರಾಜ್ ಬಬ್ಬರ್, ಹರೀಶ್ ರಾವತ್ ಸೇರಿದಂತೆ ಒಟ್ಟು 40 ಮಂದಿ ನಾಯಕರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+