ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ: ರಾಜಧಾನಿಯಾದ್ಯಂತ ಕಟ್ಟೆಚ್ಚರ

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 17: ದೆಹಲಿ ಹೈಕೋರ್ಟ್ ಆವರಣದೊಳಗೆ ಬಾಂಬ್ ಇದೆ ಎಂಬ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತ ಮುತ್ತ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.

ಬಾಂಬ್ ನಿಷ್ಕ್ರಿಯ ದಳ, ದೆಹಲಿ ಪೊಲೀಸರು ಬಾಂಬ್ ಪತ್ತೆಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Delhi HC on high alert after a bomb threat call!

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Delhi High Court on high alert on Aug 17th, after Police received call about bomb threat; Police, SWAT teams, fire tenders & bomb squad at the spot.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X