ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಪ್ತಚರ ಸಂಸ್ಥೆ ಅಧಿಕಾರಿ ಅನನ್ಯ ನಿಗೂಢ ಸಾವು

By Mahesh
|
Google Oneindia Kannada News

ನವದೆಹಲಿ, ಮಾ.3: ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್(RAW)ನ ಅಧಿಕಾರಿಯೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ತಾವು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.

ಮೃತಪಟ್ಟ ಅಧಿಕಾರಿಯನ್ನು ಅನನ್ಯ ಚಕ್ರವರ್ತಿ(52) ಎಂದು ಗುರುತಿಸಲಾಗಿದ್ದು, ಇವರು ಗುಪ್ತಚರ ಸಂಸ್ಥೆ Raw ದಲ್ಲಿ ತಾಂತ್ರಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಶವ ಫ್ಯಾನಿಗೆ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ನೆಲದ ಮೇಲೆ ಬಿದ್ದಿದ್ದ ಪತ್ನಿ, ಪುತ್ರ, ಪುತ್ರಿಯ ಶವದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಅನನ್ಯ ರಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ಈ ಸಾವು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ.

Delhi Horror: RAW officer kills wife, kids brutally, commits suicide
English summary
A RAW officer, who has been identified as Ananya Chakrabarty, apparently killed his wife, two children and then committed suicide in their apartment in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X