ಡಿಂಚಕ್ ಪೂಜಾ ವಿರುದ್ಧ ದೆಹಲಿ ಪೊಲೀಸರಿಂದ ಕ್ರಮ?
ನವದೆಹಲಿ, ಜೂನ್ 29: ಸಾಮಾಜಿಕ ಜಾಲ ತಾಣಗಳ ಹೊಸ ಸೆನ್ಸೆಷನ್ ಡಿಂಚಕ್ ಪೂಜಾ ಈಗ ಸಮಸ್ಯೆಯಲ್ಲಿ ಸಿಲುಕಿದ್ದಾರೆ.
ತಮ್ಮ ಕರಾಬ್ ಗಾಯನದ ಮೂಲಕ ಎಲ್ಲರ ಗಮನ ಸೆಳೆದಿರುವ ಪೂಜಾ ಅವರ ಹೊಸ ವಿಡಿಯೋ ಸಾಂಗ್ ವಿವಾದಕ್ಕೆ ಕಾರಣವಾಗಿದೆ.
ಹೆಲ್ಮೆಟ್ ಇಲ್ಲದೆ ಸ್ಕೂಟರ್ ಸವಾರಿ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಪೂಜಾ ವಿರುದ್ಧ ದೂರು ನೀಡಲಾಗಿದೆ. ಟ್ವಿಟ್ಟರ್ ಮೂಲಕ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

@dtptraffic @DelhiPolice आपके संदर्भ में ये मोहतरमा बिना हेलमेट स्कूटर चला रही है और ख़ूब शोर करके गाने गा रही है । pic.twitter.com/osz56KsSpM
— Mohit singh (@mohit_news24) June 27, 2017
ಹೆಲ್ಮೆಟ್ ಇಲ್ಲದಿದ್ದರೆ ದಂಡ ಹಾಕಬಹುದಲ್ಲ, ಬಂಧನ ಏಕೆ ಎಂಬ ಪ್ರಶ್ನೆ ಏಳುವುದು ಸಹಜ.
जहग सूरजमल विहार समय दिन के 3 बजके दस मिनेट दिन 24 जून 2017 धन्यवाद
— Mohit singh (@mohit_news24) June 27, 2017
ಡಿಂಚಕ್ ಪೂಜಾ ಈಗ ಸೆಲೆಬ್ರಿಟಿಯಾಗಿದ್ದಾಳೆ. ಆಕೆ ರಿಲೀಸ್ ಮೂಡಿರುವ ಮೂರು ಮ್ಯೂಸಿಕ್ ವಿಡಿಯೋಗಳು ಭರ್ಜರಿ ಬೆಳೆ ತಂದಿವೆ. ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ಲಿಸ್ಟ್ ನಲ್ಲಿ ಸ್ಥಾನ ಪಡೆದಿವೆ. ಸೆಲ್ಫಿ ಹಾಡು 18,402,494 ಬಾರಿ ಯೂಟ್ಯೂಬಿನಲ್ಲಿ ವೀಕ್ಷಣೆ ಪಡೆದಿದೆ.ದಿಲೋಂಕಾ ಶೂಟರ್ ಸ್ಕೂಟರ್ ಈಗಾಗಲೆ 3,942,855 ಬಾರಿ ವೀಕ್ಷಣೆ ಪಡೆದಿದೆ.
ಈ ಪರಿ ಕ್ರೇಜ್ ಹುಟ್ಟು ಹಾಕಿರುವ ಪೂಜಾ ಅವರನ್ನು ಹಿಂಬಾಲಿಸುವ ಆಕೆಯ ಫ್ಯಾನ್ಸ್ ಕೂಡಾ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಆಕೆಯನ್ನು ಬಂಧಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications