ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ: 26 ವರ್ಷಗಳಲ್ಲಿ ಅಕ್ಟೋಬರ್‌ನಲ್ಲಿ ಅತಿ ಕನಿಷ್ಠ ತಾಪಮಾನ ದಾಖಲು

|
Google Oneindia Kannada News

ನವದೆಹಲಿ, ಅಕ್ಟೋಬರ್ 29: ದೆಹಲಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕಳೆದ 26 ವರ್ಷಗಳಿಂದ ಕಂಡಿರದ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

1994 ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು, ಇದೀಗ ಸತತ 26 ವರ್ಷಗಳ ಬಳಿಕ 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅಕ್ಟೋಬರ್ 31ರಿಂದ 3 ದಿನ ಕರ್ನಾಟಕದ ವಿವಿಧೆಡೆ ಭಾರಿ ಮಳೆಅಕ್ಟೋಬರ್ 31ರಿಂದ 3 ದಿನ ಕರ್ನಾಟಕದ ವಿವಿಧೆಡೆ ಭಾರಿ ಮಳೆ

ಈ ಕುರಿತು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಷ್ಟು ವರ್ಷವೂ ಸುಮಾರು 15 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ದೆಹಲಿಯಲ್ಲಿರುತ್ತಿತ್ತು.

Delhi Records Minimum Temperature Of 12.5 Degrees Celsius, Lowest In October In 26 Years

ಸುಗ್ರೀವಾಜ್ಞೆ ಅನ್ವಯ ಪಂಜಾಬ್, ಹರಿಯಾಣ,ರಾಜಸ್ಥಾನ ಹಾಗೂ ಉತ್ತರ ಪ್ರದೇಶ, ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲಿನ ಪ್ರದೇಶ ಒಳಗೊಂಡಿದೆ. ಪರಿಸ್ಥಿತಿ ಮೇಲ್ವಿಚಾರಣೆಗೆ 20 ಸದಸ್ಯರ ಆಯೋಗ ರಚನೆಯಾಗಿದೆ.

1994ರ ಅಕ್ಟೋಬರ್ 31 ರಂದು 12.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. 1937ರ ಅಕ್ಟೋಬರ್ 31 ರಂದು 9.4 ಡಿಗ್ರಿ ಸೆಲ್ಸಿಯಸ್, ನವೆಂಬರ್ 1 ರಂದು ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್ ತಲುಪಲಿದೆ.

ರಾಜ್ಯ ರಾಜಧಾನಿ ದೆಹಲಿ ಹಾಗೂ ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ವರ್ಷವೂ ಕಾಡುವ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸುಗ್ರೀವಾಜ್ಞೆ ಹೊರಡಿಸಿದೆ.

ಕಾನೂನಿನಲ್ಲಿರುವ ನಿಯಮಗಳನ್ನು ಉಲ್ಲಂಘಿಸಿದರೆ ಐದು ವರ್ಷಗಳ ಜೈಲು ಶಿಕ್ಷೆ ಅಥವಾ 1 ಕೋಟಿ ರೂ. ದಂಡ ಅಥವಾ ಎರಡನ್ನೂ ವಿಧಿಸುವ ಕುರಿತು ಕಾನೂನು ಸಚಿವಾಲಯವು ಉಲ್ಲೇಖಿಸಿದೆ.

English summary
The national capital recorded 12.5 degrees Celsius on Thursday, the lowest in October in 26 years, the India Meteorological Department (IMD) said on Thursday. The weather monitoring agency said that normal temperature during this time of the year is around 15-16 degrees Celsius.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X