ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19 :ದೆಹಲಿ ಆಸ್ಪತ್ರೆಗಳಲ್ಲಿ 300 ಹೆಚ್ಚುವರಿ ಹಾಸಿಗೆಗಳ ಸೇರ್ಪಡೆ

|
Google Oneindia Kannada News

ನವದೆಹಲಿ, ನವೆಂಬರ್ 21: ದೆಹಲಿಯಲ್ಲಿ ಕೊರೊನಾ ಅಲೆ ಮುಂದುವರೆದಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಉಂಟಾಗಿದೆ.

ಇದೀಗ ಆ ಕೊರತೆ ನೀಗಿಸಲು ಅಧಿಕಾರಿಗಳು 205 ಐಸಿಯು ಹಾಗೂ 116 ಆಕ್ಸಿಜನ್ ಹಾಸಿಗೆಗಳನ್ನು ಸೇರ್ಪಡೆ ಮಾಡಲಾಗಿದೆ.

ಕೊವಿಡ್ 19: ಡಿಸೆಂಬರ್ 31ರವರೆಗೂ ಮುಂಬೈನ ಶಾಲೆಗಳು ಬಂದ್ಕೊವಿಡ್ 19: ಡಿಸೆಂಬರ್ 31ರವರೆಗೂ ಮುಂಬೈನ ಶಾಲೆಗಳು ಬಂದ್

ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ 120 ವೆಂಟಿಲೇಟರ್‌ಗಳ ಆಗಮನವಾಗಿದೆ. ಯಾವ ಆಸ್ಪತ್ರೆಯಲ್ಲಿ ನಿತ್ಯ 32 ಸಾವಿರಕ್ಕೂ ಹೆಚ್ಚು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಮಾಡುವ ಆಸ್ಪತ್ರೆಗಳಿಗೆ ನೀಡಲಿದ್ದಾರೆ.

 Delhis Covid Response Gets A Boost, Over 300 Hospital Beds Added

ನವೆಂಬರ್ 1ರವರೆಗೆ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 205 ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿತ್ತು. ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲೂ ಇದೇ ಮಾದರಿಯಲ್ಲಿ ಹೆಚ್ಚುವರಿ ಹಾಸಿಗಳ ವ್ಯವಸ್ಥೆ ಮಾಡಲಾಗಿದೆ.

ಇಲ್ಲಿಯವರೆಗೆ ದೆಹಲಿಯಲ್ಲಿ 116 ಆಕ್ಸಿಜನ್ ಹಾಸಿಗೆಗಳನ್ನು ಒದಗಿಸಲಾಗಿದೆ. ಕೊರೊನಾ ವೈರಸ್ ಸೋಂಕಿತರ ಕುರಿತು ಮನೆಯಿಂದ ಮನೆಗೆ ಸಮೀಕ್ಷೆ ಮಾಡಲಾಗುತ್ತಿದೆ. ಗುರುವಾರ 30,735 ಆರ್‌ಟಿ ಪಿಸಿಆರ್ ಪರೀಕ್ಷೆ ಮಾಡಲಾಗಿದೆ. ನವೆಂಬರ್ 15ರಂದು ಕೇವಲ 12,055 ಪರೀಕ್ಷೆಗಳನ್ನು ಮಾಡಲಾಗಿತ್ತು.

ದೆಹಲಿಯಲ್ಲಿ ನವೆಂಬರ್ 11 ರಂದು 8 ಸಾವಿರ ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. ಇದುವರೆಗೆ 7546 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ದೆಹಲಿಯಲ್ಲಿ ಒಟ್ಟು 5.1 ಲಕ್ಷ ಕೊರೊನಾ ಸೋಂಕಿತರಿದ್ದಾರೆ.8041 ಮಂದಿ ಮೃತಪಟ್ಟಿದ್ದಾರೆ.

Recommended Video

Corona ಲಸಿಕೆ ಪೂರೈಸಲು ಮಾಸ್ಟರ್ ಪ್ಲಾನ್ ಮಾಡಿದ Modi | Oneindia Kannada

English summary
As Delhi struggles to contain the surge in coronavirus cases that have left alarmingly few beds in government hospitals, authorities on Friday said they had added 205 ICU and 116 oxygenated beds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X