ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊಟಾರ್ ವಾಹನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಮುಷ್ಕರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 19: ಭಾರೀ ವಿವಾದ ಸೃಷ್ಟಿಸಿರುವ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ಇಂದು ಮುಷ್ಕರ ನಡದೆಯಲಿದೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯಲ್ಲಿ ಮಾಡಲಾದ ಕೆಲವು ಬದಲಾವಣೆಗಳನ್ನು ವಿರೋಧಿಸಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ವಿಧಿಸುವ ದುಬಾರಿ ಮೊತ್ತದ ದಂಡವನ್ನೂ ಈ ಮುಷ್ಕರದಲ್ಲಿ ವಿರೋಧಿಸಲಾಗುತ್ತಿದೆ.

ಮುಷ್ಕರದ ಹಿನ್ನಲೆಯಲ್ಲಿ ದೆಹಲಿಯ ಬಹುತೇಕ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ: ಬೆಂಬಲಿಸಿದ ಕೇಜ್ರಿವಾಲ್ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ: ಬೆಂಬಲಿಸಿದ ಕೇಜ್ರಿವಾಲ್

Delhi Strike Today Against Motor Vehicles Act

ಯುನೈಟೆಡ್ ಫ್ರಂಟ್ ಆಫ್ ಟ್ರಾನ್ಸ್ ಪೋರ್ಟ್ ಅಸೋಸಿಯೇಶನ್ಸ್ ಈ ಮುಷ್ಕರವನ್ನು ಕರೆದಿದ್ದು, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡೆಯೇ ನಮಗೆ ಈ ಮುಷ್ಕರ ನಡೆಸಲು ಪ್ರಚೋದನೆ ನೀಡಿದೆ ಎಂದು ಆರೋಪಿಸಿದೆ.

ಸಂಚಾರಿ ನಿಯಮ ಉಲ್ಲಂಘನೆ; ದಂಡ ಎಷ್ಟು ಕಡಿತವಾಗಲಿದೆ?ಸಂಚಾರಿ ನಿಯಮ ಉಲ್ಲಂಘನೆ; ದಂಡ ಎಷ್ಟು ಕಡಿತವಾಗಲಿದೆ?

"ದುಬಾರಿ ದಂಡದಿಂದ ಸಂಚಾರಿ ನಿಯಮ ಉಲ್ಲಂಘಿಸುವ ಪ್ರಕರಣಗಳು ಕಡಿಮೆಯಾಗುತ್ತವೆ" ಎಂದು ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಬೆಂಬಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Transport Unions in Delhi, on Sep 19, have called a day strike in Delhi against Motor Vehicles(MV) Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X