ಬೆಳ್ಳಂಬೆಳಗ್ಗೆ ಎನ್ ಕೌಂಟರ್: ಇಬ್ಬರು ಕ್ರಿಮಿನಲ್ ಗಳು ಬಲಿ
ನವದೆಹಲಿ, ಫೆಬ್ರವರಿ 17: ರಾಜಧಾನಿ ದೆಹಲಿಯಲ್ಲಿ ಇಂದು ಬೆಳಗ್ಗೆ ಎನ್ ಕೌಂಟರ್ ನಡೆಸಲಾಗಿದೆ. ಇಬ್ಬರು ಕ್ರಿಮಿನಲ್ ಗಳನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ.
ಬೆಳಗ್ಗೆ 5 ಗಂಟೆ ಸುಮಾರಿಗೆ ದೆಹಲಿಯ ಪುಲ್ ಪ್ರಹ್ಲಾದ್ ಪುರ್ ಪ್ರದೇಶದಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ. ರೋಹಿಣಿ ಕ್ಷೇತ್ರದ ವ್ಯಾಪ್ತಿಗೆ ಬರುವ ರಸ್ತೆಯಲ್ಲಿ ರಾಜಾ ಖುರೇಶಿ, ರಮೇಶ್ ಬಹದ್ದೂರ್ ಎಂಬ ಇಬ್ಬರನ್ನು ಹೊಡೆದುರುಳಿಸಲಾಗಿದೆ. ಇಬ್ಬರ ವಿರುದ್ಧ ಕರವಾಲ್ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.
Delhi: Two criminals, Raja Qureshi and Ramesh Bahadur, killed in an encounter with Delhi Police Special Cell in Pul Prahladpur area, today around 5 AM. 30 rounds of bullets were fired from both the sides. The two criminals were wanted in multiple cases of crime. pic.twitter.com/4fdNOJzn4v
— ANI (@ANI) February 17, 2020
ಗುಂಡೇಟು ತಿಂದಿದ್ದ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆತರುವ ವೇಳೆಯಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

ರೋಹಿಣಿ ಪ್ರದೇಶದಲ್ಲೇ ಅಕ್ಟೋಬರ್ 2020ರಲ್ಲಿ ಎನ್ ಕೌಂಟರ್ ನಡೆದಿತ್ತು. ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಪಡೆಯವರು ಸೆಕ್ಟರ್ 24ರಲ್ಲಿ ದಾಳಿ ನಡೆಸಲು ಮುಂದಾದಾಗ ಗುಂಡಿನ ಚಕಮಕಿ ನಡೆದಿತ್ತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications