ದೆಹಲಿ ಹಿಂಸಾಚಾರ: ಬಲಿಯಾದವರ ಸಂಖ್ಯೆ 47ಕ್ಕೆ ಏರಿಕೆ

ನವದೆಹಲಿ, ಮಾರ್ಚ್ 2: ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಇದೀಗ 47 ಬಲಿಗಳನ್ನು ಪಡೆದಿದೆ. ಅದರಲ್ಲಿ 38 ಪ್ರಕರಣಗಳು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಹಾಗೂ 3 ಮಂದಿ ನಾಯಕ್ ಆಸ್ಪತ್ರೆ, ಓರ್ವ ಜಗ್ ಪರ್ವೇಶ್ ಆಸ್ಪತ್ರೆ ಹಾಗೂ ಐವರು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೃತ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಕುಟುಂಬಕ್ಕೆ 1 ಕೋಟಿ ರೂ ನೀಡುವುದಾಗಿ ಘೋಷಿಸಿದ್ದಾರೆ.

Delhi Violence Death Toll Rises 47

ಹಿಂಸಾಚಾರಕ್ಕೆ ತುತ್ತಾದ ಈಶಾನ್ಯ ದೆಹಲಿಯ ಗೋಕುಲ್‌ಪರಿ ಮತ್ತು ಶಿವವಿಹಾರ್‌ನ ಚರಂಡಿಯಲ್ಲಿ ನಾಲ್ಕು ಮೃತದೇಹಗಳು ಭಾನುವಾರ ಸಿಕ್ಕಿವೆ.ಮೂರು ದೇಹಗಳು ಗೂಕುಲ್‌ಪುರಿಯ ಎರಡು ಚರಂಡಿಯಲ್ಲಿ ಸಿಕ್ಕಿದರೆ ಮತ್ತೊಂದು ದೇಹವು ಶಿವವಿಹಾರ್ ಚರಂಡಿಯಲ್ಲಿ ಸಿಕ್ಕಿವೆ.

ಈ ನಾಲ್ವರು ಗಲಭೆಯಲ್ಲಿ ಮೃತಪಟ್ಟವರೇ ಎಂಬುದನ್ನು ಅಧಿಕಾರಿಗಳು ದೃಢಪಡಿಸಿಲ್ಲ. ಹಾಗಾಗಿ, ಗಲಭೆಗೆ ಬಲಿಯಾದವರ ಸಂಖ್ಯೆಯ ಇವರನ್ನು ಸೇರಿಸಲಾಗಿಲ್ಲ. ಗಲಭೆಯಲ್ಲಿ ಮೃತರಾದವರ ಸಂಖ್ಯೆ ಶನಿವಾರ 42ಕ್ಕೆ ಏರಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+