ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ರಾಮಲೀಲಾ ಮೈದಾನಕ್ಕೆ ಅಟಲ್ ಜೀ ಹೆಸರು?

|
Google Oneindia Kannada News

Recommended Video

ಅಟಲ್‌ ಬಿಹಾರಿ ವಾಜಪೇಯಿ ಹೆಸರು ರಾಮಲೀಲಾ ಮೈದಾನಕ್ಕೆ ? | Oneindia kannada

ನವದೆಹಲಿ, ಆಗಸ್ಟ್ 25: ದೆಹಲಿಯ ಪ್ರಸಿದ್ಧ ರಾಮಲೀಲಾ ಮೈದಾನಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಈ ಪ್ರಸ್ತಾಪವನ್ನು ದೆಹಲಿ ಸರ್ಕಾರದ ಮುಂದಿಟ್ಟಿದೆ.

ದೆಹಲಿಯ ಪ್ರಸಿದ್ಧ ಸ್ಥಳಗಳಲ್ಲಿ ರಾಮಲೀಲಾ ಮೈದಾನವೂ ಒಂದು. ಆದ್ದರಿಂದ ಈ ಮೈದಾನಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನಿಟ್ಟು ಅವರಿಗೆ ಗೌರವ ಸೂಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

 ಛತ್ತೀಸ್ ಗಢದ ಹೊಸ ರಾಜಧಾನಿಯ ಹೆಸರು ಅಟಲ್ ನಗರ! ಛತ್ತೀಸ್ ಗಢದ ಹೊಸ ರಾಜಧಾನಿಯ ಹೆಸರು ಅಟಲ್ ನಗರ!

ಆಗಸ್ಟ್ 16 ರಂದು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿದ್ದರು. 93 ವರ್ಷದ ವಾಜಪೇಯಿ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

Delhis Ramalila Maidan to rename to honour Vajpayee

ಅಟಲ್ ಜೀ ಅವರ ಕಾಲಾನಂತರ ಛತ್ತಿಸ್ ಗಢ ರಾಜಧಾನಿ ನಯಾ ರಾಯ್ಪುರವನ್ನೂ ಅಟಲ್ ನಗರ ಎಂದು ಮರುನಾಮಕರಣ ಮಾಡುವ ಬಗ್ಗೆ ಇಲ್ಲಿನ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದೀಗ ದೆಹಲಿಯ ರಾಮಲೀಲಾ ಮೈದಾನಕ್ಕೂ ವಾಜಪೇಯಿ ಅವರ ಹೆಸರನ್ನು ಪಡೆವ ಭಾಗ್ಯ ಒಲಿದುಬರಲಿದೆ

English summary
Delhi's Ramlila Maidan may be renamed to honour former prime minister Atal Bihari Vajpayee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X