ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಲಘು ಭೂಕಂಪ

ನವದೆಹಲಿ, ಫೆಬ್ರವರಿ 20: ರಾಷ್ಟ್ರದ ರಾಜಧಾನಿ ನವದೆಹಲಿಯ ಎನ್‌ಸಿಆರ್‌ ಪ್ರದೇಶದಲ್ಲಿ ಲಘು ಭೂಕಂಪ ಸಂಭವಿಸಿದೆ.

Earthquake in Delhi, Tremors felt in parts of NCR

ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.6 ದಾಖಲಾಗಿದೆ. ದೆಹಲಿಯ ಎನ್‌ಸಿಆರ್ ಸೇರಿ ಉತ್ತರ ಭಾರತದ ಹಲವೆಡೆ ಲಘು ಭೂಕಂಪವಾಗಿದೆ.

ಬಾಗಪತ್‌ ಭೂಕಂಪದ ಕೇಂದ್ರ ಬಿಂದುವಾಗಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಭೂಕಂಪದ ಅನುಭವವಾಗಿದೆ.

ಭೂಕಂಪದ ಕೇಂದ್ರ ಬಿಂದು ಎನ್‌ಸಿಆರ್‌ನಲ್ಲಿ 10 ಕಿ.ಮೀ ಭೂಮಿಯ ಆಳದಲ್ಲಿ ಕೇಂದ್ರೀಕೃತವಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಅದೇ ರೀತಿ ಉತ್ತರ ಭಾರತದ ಇನ್ನೂ ಅನೇಕ ಪ್ರದೇಶಗಳಲ್ಲಿ ಭೂಕಂಪದ ಅನುಭವವಾಗಿದೆ.

5.6 ಮ್ಯಾಗ್ನಿಟ್ಯೂಟ್ ಭೂಕಂಪ ಇಂಡೋನೇಶಿಯಾದಲ್ಲಿ ದಾಖಲಾಗಿದೆ. ಇಂಡೋನೇಶಿಯಾದಲ್ಲಿ 36.4 ಕಿಮೀ ಆಳದಲ್ಲಿ ಭೂಕಂಪ ತೀವ್ರತೆ ದಾಖಲಾಗಿತ್ತು. ಫೆಬ್ರವರಿ 8ರಂದು ದೆಹಲಿ, ಎನ್‌ಸಿಆರ್, ಜಮ್ಮು ಮತ್ತು ಕಾಶ್ಮೀರದಲ್ಲಿ 5.6 ತೀವ್ರತೆ ದಾಖಲಾಗಿತ್ತು.

ಸೋಮವಾರ ಜಮ್ಮು ಮತ್ತು ಕಾಶ್ಮೀರದಲ್ಲಿ 5.1 ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಯಾವುದೇ ಹಾನಿ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+