ಅಫ್ಘಾನಿಸ್ತಾನದಲ್ಲಿ ಭೂಕಂಪ, ಉತ್ತರ ಭಾರತ ತತ್ತರ

ನವದೆಹಲಿ, ಆಗಸ್ಟ್ 10: ದೆಹಲಿ ಎನ್ ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವೆಡೆ ಸೋಮವಾರ ಮಧ್ಯಾಹ್ನ ಭೂಕಂಪದ ಅನುಭವವಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಭೂಕಂಪದ ಕೇಂದ್ರ ಪ್ರದೇಶವನ್ನು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ 3.33 ರಿಂದ 3.38 ರ ಅವಧಿಯಲ್ಲಿ ದೆಹಲಿ ಎನ್ ಸಿಆರ್, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಸೇರಿದಂತೆ ಹಲವೆಡೆ ಭೂಕಂಪದ ಅನುಭವವಾಗಿದೆ. ರಿಕ್ಚರ್ ಮಾಪಕದಲ್ಲಿ 6.2 ತೀವ್ರತೆ ಕಂಡು ಬಂದಿದೆ.

Earthquake rocks Afghanistan, tremors felt in parts of North India

ಪಾಕಿಸ್ತಾನದ ಲಾಹೋರ್, ಇಸ್ಲಾಮಾಬಾದ್, ಪೇಷಾವರ್ ಹಾಗೂ ಉತ್ತರದ ಪಾಕಿಸ್ತಾನದ ಹಲವೆಡೆ ಸುಮಾರು 40 ಸೆಕೆಂಡುಗಳ ಕಾಲ ಭೂಕಂಪದ ಅನುಭವವಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+