3 ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆ: ಇಂದು ದಿನಾಂಕ ಪ್ರಕಟ

ನವದೆಹಲಿ, ಜನವರಿ 18: ಈಶಾನ್ಯ ರಾಜ್ಯಗಳಾದ ಮೇಘಾಲಯ, ತ್ರಿಪುರ, ನಾಗಾಲ್ಯಾಂಡ್ ಗಳಿಗೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆಗೆ ಇಂದು(ಜ.18) ದಿನಾಂಕ ಪ್ರಕಟಗೊಳ್ಳಲಿದೆ.

ಮೂರೂ ರಾಜ್ಯಗಳಲ್ಲೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ದೆಹಲಿಯಲ್ಲಿ ಇಂದು ದಿನಾಂಕ ಘೋಷಿಸಲಿದೆ.

EC to announce dates for Meghalaya, Tripura, Nagaland assembly elections on Jan 18th

ಈ ಮೂರೂ ರಾಜ್ಯಗಳ ಹಾಲಿ ವಿಧಾನಸಭೆಯ ಕಾಲಾವಧಿ ಮಾರ್ಚ್ 6, 2018 ರಂದು ಮುಕ್ತಾಯವಾಗಲಿದ್ದು, ಅದಕ್ಕೂ ಮುನ್ನ ಚುನಾವಣೆ ನಡೆಯಬೇಕಿದೆ.

ಫೆಬ್ರವರಿ ತಿಂಗಳ ಮಧ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+