ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ರೋಡ್‌ಶೋ, ಬೈಕ್ ಜಾಥಾಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ

|
Google Oneindia Kannada News

ನವದೆಹಲಿ, ಏಪ್ರಿಲ್ 22: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಸಂದರ್ಭ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಿದ್ದು, ಚುನಾವಣಾ ಆಯೋಗ ತಕ್ಷಣವೇ ಜಾರಿಗೆ ಬರುವಂತೆ ರಾಜ್ಯದಲ್ಲಿ ರೋಡ್‌ಶೋ ಹಾಗೂ ಬೈಕ್ ಜಾಥಾ ರದ್ದುಗೊಳಿಸಿದೆ.

ಐನೂರಕ್ಕೂ ಹೆಚ್ಚು ಜನ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶಿಸಿದೆ.

ಒಂದೇ ದಿನ 3 ಹಂತಗಳ ಚುನಾವಣೆ ಸಾಧ್ಯವೇ ಇಲ್ಲ; ಚುನಾವಣಾ ಆಯೋಗಒಂದೇ ದಿನ 3 ಹಂತಗಳ ಚುನಾವಣೆ ಸಾಧ್ಯವೇ ಇಲ್ಲ; ಚುನಾವಣಾ ಆಯೋಗ

ಚುನಾವಣಾ ಪ್ರಚಾರ ವೇಳೆ ಹಲವು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಸಾರ್ವಜನಿಕ ಸಭೆಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ. ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಚುನಾವಣಾ ಆಯೋಗ ಬೇಸರ ವ್ಯಕ್ತಪಡಿಸಿದೆ.

Election Commission Bans Road Shows Bike Rallies In Bengal

ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಆರು ಹಂತದ ಚುನಾವಣೆಗಳು ಪೂರ್ಣಗೊಂಡಿವೆ. ಇಂದು ಆರನೇ ಹಂತದ ಚುನಾವಣೆ ಮುಕ್ತಾಯವಾಗಿದೆ. ಇನ್ನೂ ಎರಡು ಹಂತದ ಮತದಾನ ಬಾಕಿ ಇದ್ದು, ಚುನಾವಣಾ ಆಯೋಗ ರೋಡ್‌ ಶೋಗೆ ಬ್ರೇಕ್ ಹಾಕಿದೆ.

English summary
Election Commission on Thursday banned road shows and vehicle rallies in the state with immediate effect and said no public meeting having more than 500 people would be allowed as covid safety norms being flouted,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X