ದೆಹಲಿಯಲ್ಲಿ ಪಟಾಕಿ ನಿಷೇಧ: ಬೆಂಬಲಿಸಿದ ಪರಿಸರ ಪರ ಸಂಘಟನೆಗಳು

ನವದೆಹಲಿ, ಅಕ್ಟೋಬರ್ 10: ದೆಹಲಿಯಲ್ಲಿ ನವೆಂಬರ್ 1 ರವರೆಗೆ ಪಟಾಕಿ ನಿಷೇಧಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಪರಿಸರ ಪರ ಸಂಘಟನೆಗಳು ಬೆಂಬಲಿಸಿವೆ.

ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಮಾಲಿನ್ಯ ಹೆಚ್ಚಾಗಿದ್ದು, ಎರಡು ವರ್ಷದ ಹಿಂದೆ ಇದೇ ಕಾರಣಕ್ಕೆ ಡೀಸೆಲ್ ವಾಹನಗಳನ್ನೂ ಬ್ಯಾನ್ ಮಾಡಲಾಗಿತ್ತು. ಅಕ್ಟೋಬರ್ 18 ರಿಂದ 20 ರವರೆಗೆ ಹಿಂದುಗಳ ಪ್ರಮುಖ ಹಬ್ಬಗಳಲ್ಲೊಂದಾದ ದೀಪಾವಳಿ ನಡೆಯಲಿದ್ದು, ಈ ಸಮಯದಲ್ಲಿ ಪಟಾಕಿ ನಿಷೇಧಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಹಲವರು ವಿರೋಧಿಸಿದ್ದಾರೆ.

Environmental activists support Supreme court's ban on firecracker sales in Delhi

ಆದರೆ ಪಟಾಕಿ ಬ್ಯಾನ್ ಮಾಡಿ, ಆ ಮೂಲಕ ಮಾಲಿನ್ಯ ಪ್ರಮಾಣ ಎಷ್ಟರಮಟ್ಟಿಗೆ ಕಡಿಮೆಯಾಗಬಹುದು ಎಂಬುದನ್ನು ಅಭ್ಯಸಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+