ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಎಪಿಗಿಂತ ಬಿಜೆಪಿಯೇ ಮೇಲು ಎಂದ ಕಾಂಗ್ರೆಸ್!

|
Google Oneindia Kannada News

ನವದೆಹಲಿ, ಡಿಸೆಂಬರ್ 22: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಿರುವ ಭಾರತ ರತ್ನವನ್ನು ವಾಪಸ್ ಪಡೆಯುವುದಕ್ಕೆ ಸಂಬಂಧಿಸಿದಂತೆ ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿರುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ರಾಜೀವ್ ಗಾಂಧಿ ಬೆಂಬಲಿಸಿ, ರಾಜೀನಾಮೆಗೆ ಮುಂದಾದ ಎಎಪಿ ಶಾಸಕಿರಾಜೀವ್ ಗಾಂಧಿ ಬೆಂಬಲಿಸಿ, ರಾಜೀನಾಮೆಗೆ ಮುಂದಾದ ಎಎಪಿ ಶಾಸಕಿ

ನಮ್ಮ ರಾಜಕೀಯ ವೈರಿಯಾಗಿದ್ದರೂ ಬಿಜೆಪಿಯೇ ಎಂದಿಗೂ ಇಂಥ ಬೇಡಿಕೆಯನ್ನು ಇಟ್ಟಿರಲಿಲ್ಲ. ಆದರೆ ಇಂಥ ಬೇಡಿಕೆಯನ್ನು ಇಟ್ಟಿರುವ ಎಎಪಿಗಿಂತ ಬಿಜೆಪಿಯೇ ಮೇಲು ಎಂದು ಕಾಂಗ್ರೆಸ್ ಮುಖಂಡ ಅಜಯ್ ಮಕೆನ್ ಹೇಳಿದ್ದಾರೆ.

ರಾಜೀವ್ ಗಾಂಧಿ 'ಭಾರತ ರತ್ನ' ವಾಪಸ್‌: ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ರಾಜೀವ್ ಗಾಂಧಿ 'ಭಾರತ ರತ್ನ' ವಾಪಸ್‌: ದೆಹಲಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡವನ್ನು ನಿಯಂತ್ರಿಸಲಾಗದ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಭಾರತ ರತ್ನವನ್ನು ವಾಪಸ್ ಪಡೆಯಬೇಕೆಂದು ಎಎಪಿಯು ದೆಹಲಿ ವಿಧಾನಸಭೆಯಲ್ಲಿ ಅಂಗೀಕಾರ ಮಂಡಿಸಿತ್ತು.

Even BJP never sought withdrawal of Rajiv Gandhis Bharat Ratna: Congress

ಎಎಪಿಯು ಬಿಜೆಪಿಯ 'ಬಿ' ಟೀಮ್. ಎಎಪಿಯ ನಿಜವಾದ ಬಣ್ಣ ಈಗ ಬಯಲಾಗಿದೆ. ಗೋವಾ, ಪಂಜಾಬ್, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಛತ್ತೀಸ್ ಗಢಗಳಲ್ಲಿ ಎಎಪಿಯು ಕಾಂಗ್ರೆಸ್ ವೋಟುಗಳನ್ನು ಒಡೆಯಲೆಂದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಈ ಮೂಲಕ ಬಿಜೆಪಿಗೆ ಲಾಭ ಮಾಡಿಕೊಟ್ಟಿದೆ ಎಂದೂ ಅವರು ದೂರಿದರು.

English summary
The Congress on Saturday lashed out at Delhi Chief Minister Arvind Kejriwal for seeking the withdrawal of former prime minister Rajiv Gandhi's Bharat Ratna. Hitting out at the Delhi CM, Congress said that even the Bharatiya Janata Party, the political arch-rivals of the Congress, never made such a demand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X