ಹುತಾತ್ಮ ಯೋಧರ ರಕ್ತದ ಹನಿ-ಹನಿಗೂ ಪ್ರತೀಕಾರ ಪಡೆಯುತ್ತೇವೆ: ವಿಕೆ.ಸಿಂಗ್
ನವದೆಹಲಿ, ಫೆಬ್ರವರಿ 14: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ಜೈಷೆ-ಮೊಹಮ್ಮದ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ 18 ಯೋಧರನ್ನು ಬಲಿ ಪಡೆದಿರುವ ಘಟನೆಗೆ ಕೇಂದ್ರ ಬಿಜೆಪಿ ಸಚಿವ ವಿ.ಕೆ.ಸಿಂಗ್ ಅವರು ಉಗ್ರ ಪದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
As a soldier and a citizen of India, my blood boils at the spineless and cowardly attacks. 18 brave hearts from the @crpfindia laid down their lives in #Pulwama. I salute their selfless sacrifice & promise that every drop of our soldier’s blood will be avenged. #JaiHind
— Vijay Kumar Singh (@Gen_VKSingh) February 14, 2019
ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಸುದ್ದಿ ಕೇಳಿದ ನಂತರ ನನ್ನ ರಕ್ತ ಕುದಿಯುತ್ತಿದೆ. ಭಯೋತ್ಪಾದಕರ ಈ ಹೇಡಿತನದ ಕೃತ್ಯದಿಂದಾಗಿ 18 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ ಎಂದು ವಿಕೆ ಸಿಂಗ್ ಟ್ವೀಟ್ ಮಾಡಿದ್ದಾರೆ. ಮೃತರ ಸಂಖ್ಯೆ ಈಗ ಇನ್ನೂ ಹೆಚ್ಚಾಗಿದೆ.
ಹುತಾತ್ಮ ಯೋಧರನ್ನು ಸಿಆರ್ಪಿಎಫ್ನ ಧೈರ್ಯವಂತ ಹೃದಯಗಳು ಎಂದಿರುವ ಸಿಂಗ್, ಮೃತ ಯೋಧರ ಆತ್ಮಗಳಿಗೆ ಶಾಂತಿ ಕೊರಿದ್ದಾರೆ.

ಹುತಾತ್ಮ ಯೋಧರ ಆಣೆಯಾಗಿ ಅವರ ರಕ್ತದ ಪ್ರತಿ ಹನಿ-ಹನಿಗೂ ನಾವು ಪ್ರತೀಕಾರ ಪಡೆಯುತ್ತೇವೆ ಎಂದು ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications