ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಹಿತಿ ಹಕ್ಕಿನ ಬಗ್ಗೆ ಬಿಜೆಪಿಗೆ ರಾಹುಲ್ ಗಾಂಧಿ ಪಾಠ

|
Google Oneindia Kannada News

ನವದೆಹಲಿ, ಜುಲೈ 19: ಮಾಹಿತಿ ಹಕ್ಕು ಕಾಯ್ದೆಯಲ್ಲಿ ಬದಲಾವಣೆ ತರುವ ಬಿಜೆಪಿಯ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರೋಧಿಸಿದ್ದಾರೆ.

"ಪ್ರತಿಯೊಬ್ಬ ಭಾರತೀಯನಿಗೂ ಸತ್ಯವನ್ನು ತಿಳಿಯುವ ಹಕ್ಕಿದೆ. ಜನರಿಂದ ಸತ್ಯವನ್ನು ಮುಚ್ಚಿಡಬಹುದು ಎಂದು ಬಿಜೆಪಿ ತಿಳಿದಿದೆ. ಜನರಿಗೆ ಅಧಿಕಾರದಲ್ಲಿದ್ದವರನ್ನು ಪ್ರಶ್ನಿಸುವ ಹಕ್ಕೇ ಇಲ್ಲ ಎಂದರೆ ಅಂಥ ಕಾಯ್ದೆಗೆ ಏನು ಬೆಲೆ ಇದ್ದಂತಾಗುತ್ತದೆ? ಇದನ್ನು ಪ್ರತಿಯೊಬ್ಬ ಭಾರತೀಯನೂ ವಿರೋಧಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

 'ನಾನು ಯಾರು?' ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿ ಪಾಪ್ ಕ್ವಿಜ್! 'ನಾನು ಯಾರು?' ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿ ಪಾಪ್ ಕ್ವಿಜ್!

ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ವಿವಾದಾತ್ಮಕ ಮಾಹಿತಿ ಹಕ್ಕು ಕಾಯ್ದೆ ತಿದ್ದುಪಡಿಯ ಕುರಿತು ಬಿಜೆಪಿ ಪ್ರಸ್ತಾಪಿಸಲಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

Every Indian has a right to know: Rahul Gandhi

ರಾಜಕಾರಣಿಗಳ ಸಂಬಳ, ಭತ್ಯೆ ಇತ್ಯಾದಿ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ತರದಿರುವ ಪ್ರಸ್ತಾಪವಿರುವುದರಿಂದ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.

English summary
Every Indian has a right to know: Rahul Gandhi opposes proposed changes in RTI Act, accuses BJP of hiding truth
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X