ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್: ಆದೇಶ ಕಾಯ್ದಿರಿಸಿದ ಕೋರ್ಟ್
ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಸಾವಿನ ದಲ್ಲಾಳಿ' ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲು ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾದ ಆದೇಶವನ್ನು ದೆಹಲಿ ನ್ಯಾಯಾಲಯ ಜೂನ್ 7ಕ್ಕೆ ಕಾಯ್ದಿರಿಸಿದೆ.
2016ರಲ್ಲಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ವಕೀಲ ಜೋಗಿಂದರ್ ತುಲಿ ಅವರು ಅರ್ಜಿ ಸಲ್ಲಿಸಿದ್ದರು. ಇದರ ಆದೇಶವನ್ನು ಸಿಟಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಕಾಯ್ದಿರಿಸಿದರು.
ಮೋದಿ ಅವರು ರೈತರ ರಕ್ತದ ಹಿಂದೆ ಅಡಗಿಕೊಳ್ಳುತ್ತಿದ್ದಾರೆ ಮತ್ತು ಅವರ ತ್ಯಾಗದ ಲಾಭವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಪೊಲೀಸರು ಮೇ 15ರಂದು ನ್ಯಾಯಾಲಯಕ್ಕೆ ಆಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸಿದ್ದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications