Breaking; ದೆಹಲಿ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ

ನವದೆಹಲಿ, ಮೇ 27; ನವದೆಹಲಿಯ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಶುಕ್ರವಾರ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕುರಿತು ಅಗ್ನಿ ಶಾಮಕ ದಳಕ್ಕೆ ತಕ್ಷಣ ಮಾಹಿತಿ ನೀಡಲಾಗಿದೆ. 5ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಆಗಮಿಸಿವೆ.

ಸಫ್ಧರ್ ಜಂಗ್ ಆಸ್ಪತ್ರೆ ದೆಹಲಿ ನಗರದ ಪ್ರಮುಖ ಆಸ್ಪತ್ರೆಯಾಗಿದೆ. ಅಗ್ನಿ ಆಕಸ್ಮಿಕದಿಂದ ರೋಗಿಗಳಿಗೆ ಯಾವುದೇ ತೊಂದರೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದೆ.

Fire Accident In Delhi Safdarjung Hospital

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+