ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವ ದೆಹಲಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

|
Google Oneindia Kannada News

ನವದೆಹಲಿ, ಏಪ್ರಿಲ್ 29: ನವದೆಹಲಿಯ ನರೈನಾ ಪ್ರದೇಶದಲ್ಲಿ ಬೆಂಕಿ ಕೆನ್ನಾಲಿಗೆ ತೆರೆದಿದ್ದು, ಕೆಮಿಕಲ್ ಫ್ಯಾಕ್ಟರಿ ಸುಟ್ಟು ಕರಕಲಾಗಿದೆ.

ಪಶ್ಚಿಮ ದೆಹಲಿಯ ನರೈನಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.ಅಗ್ನಿ ದುರಂದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.ಸ್ಥಳಕ್ಕೆ 30 ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

Fire breaks out at chemical factory in Delhi’s Naraina

ವಿದ್ಯಾರ್ಥಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಂಡಿದ್ದಕ್ಕೆ ಶಾಲೆಗೇ ಬೆಂಕಿ!ವಿದ್ಯಾರ್ಥಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಂಡಿದ್ದಕ್ಕೆ ಶಾಲೆಗೇ ಬೆಂಕಿ!

ನರೈನಾ ಕೈಗಾರಿಕಾ ಪ್ರದೇಶದ ಪಾಯಲ್ ಸಿನೆಮಾ ಹಿಂಭಾಗದಲ್ಲಿರುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಿಸುವ ಕಾರ್ಯ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Fire breaks out at chemical factory in Delhi’s Naraina

ಚಲಿಸುತ್ತಿರುವ ರೈಲಿನಲ್ಲಿ ಬೆಂಕಿ:ಮಹಿಳೆಯ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ ಚಲಿಸುತ್ತಿರುವ ರೈಲಿನಲ್ಲಿ ಬೆಂಕಿ:ಮಹಿಳೆಯ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ

ಸುತ್ತಮುತ್ತಲು ದ್ವಿಚಕ್ರದಲ್ಲಿ ಸಂಚರಿಸುವ ಸವಾರರು ಮುಖಕ್ಕೆ ಬಟ್ಟೆಯನ್ನು ಕಟ್ಟಿಕೊಂಡು ಸಂಚರಿಸುತ್ತಿದ್ದಾರೆ. ಸೋಮವಾರ 11.37ರ ಸುಮಾರಿಗೆ ಅವಗಢ ಸಂಭವಿಸಿದ್ದು, 12.25ಕ್ಕೆ ಇದೊಂದು ಬಹುದೊಡ್ಡ ಅಗ್ನಿ ದುರಂತ ಎಂದು ಘೋಷಿಸಲಾಗಿದೆ. ಫೆಬ್ರವರಿಯಲ್ಲಿ ಅದೇ ಪ್ರದೇಶದಲ್ಲಿ ಗ್ರೀಟಿಂಗ್ ಕಾರ್ಡ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

English summary
A major fire broke out at a chemical factory in South West Delhi’s Naraina area on Monday. Around 30 fire tenders have been rushed to the spot. No casualty has been reported yet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X