ಲಾಲೂ ಪ್ರಸಾದ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ, ಏಪ್ರಿಲ್ 10: ಬಹುಕೋಟಿ ಮೇವು ಹಗರದಣದಲ್ಲಿ ತಪ್ಪಿತಸ್ಥರಾಗಿ ಶಿಕ್ಷೆ ಅನುಭವಿಸುತ್ತಿರುವ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.
ಬಹುಕೋಟಿ ಮೇವು ಹಗರಣದಲ್ಲಿ ನಾಲ್ಕು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಅವರಿಗೆ ಒಟ್ಟು 20.5 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿತ್ತು.

ಇದೀಗ ಅನಾರೋಗ್ಯದ ಕಾರಣ ನೀಡಿ, ಅವರು ಜಾಮೀನು ನೀಡುವಂತೆ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.












Click it and Unblock the Notifications