ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು

ನವದೆಹಲಿ, ಆಗಸ್ಟ್ 10: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಪ್ರಣಬ್ ಮುಖರ್ಜಿ ಅವರು ಸ್ವತಃ ಟ್ವಿಟ್ಟರ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊರೊನಾ ಸೋಂಕು ತಗುಲಿದೆ.

Pranab Mukherjee

ಬೇರೆ ಯಾವುದೋ ಕಾರಣಕ್ಕಾಗಿ ಆಸ್ಪತ್ರೆಗೆ ತೆರಳಿದ್ದಾಗ, ಮಾಡಿಸಿದ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಯಾರ್ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೆ ಅವರೆಲ್ಲರೂ ಗೃಹಬಂಧನದಲ್ಲಿರಿ ಎಂದು ಮುಖರ್ಜಿ ತಿಳಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಸುದ್ದಿ ಕೇಳಿ ತೀವ್ರ ನೋವಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+