ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಗನಯಾತ್ರಿಗಳಿಗೆ 11 ತಿಂಗಳು ರಷ್ಯಾದಲ್ಲಿ ತರಬೇತಿ

|
Google Oneindia Kannada News

ನವದೆಹಲಿ, ಜನವರಿ 16: ಭಾರತದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಾನವ ಸಹಿತ ಗಗನಯಾನಕ್ಕೆ ಆಯ್ಕೆಯಾದ ನಾಲ್ವರು ಗಗನಯಾತ್ರಿಗಳಿಗೆ ರಷ್ಯಾದಲ್ಲಿ 11 ತಿಂಗಳ ತರಬೇತಿ ದೊರೆಯಲಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್​ ಗಗನಯಾತ್ರಿಗಳ ತರಬೇತಿ ಜನವರಿ ಮೂರನೇ ವಾರದಿಂದ ಪ್ರಾರಂಭವಾಗಲಿದೆ.

ಚಂದ್ರಯಾನದ ಬಳಿಕ ಇಸ್ರೋದ ಮುಂದಿನ ಯೋಜನೆ ಗಗನಯಾನಚಂದ್ರಯಾನದ ಬಳಿಕ ಇಸ್ರೋದ ಮುಂದಿನ ಯೋಜನೆ ಗಗನಯಾನ

ರಷ್ಯಾದಲ್ಲಿ 11 ತಿಂಗಳು ತರಬೇತಿ ಪಡೆದ ಬಳಿಕ ಗಗನಯಾತ್ರಿಗಳು ಭಾರತದಲ್ಲಿ ನಿರ್ದಿಷ್ಟ ಹಂತದ ತರಬೇತಿ ಪಡೆಯುತ್ತಾರೆ. ಇಸ್ರೋದಿಂದ ವಿನ್ಯಾಸಗೊಳಿಸಲಾದ ಗಗನನೌಕೆಯಲ್ಲಿ ತರಬೇತಿ ನೀಡಲಾಗುತ್ತದೆ. ಅದನ್ನು ಹೇಗೆ ನಿರ್ವಹಸಿಬೇಕು ಎಂದು ಅವರಿಗೆ ಹೇಳಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

Four Gaganyaan Astronauts To Get Training In Russia

ಸುಮಾರು 10,000 ಕೋಟಿ ರೂಪಾಯಿ ವೆಚ್ಚದಲ್ಲಿ ಗಗನಯಾನ ಯೋಜನೆಯನ್ನು 2022ರಲ್ಲಿ ಉಡಾವಣೆ ​ ಮಾಡಲು ಇಸ್ರೋ ಸಿದ್ಧವಾಗುತ್ತಿದೆ.

English summary
The four astronauts shortlisted for the Gaganyaan project, India's first manned space mission, will receive training in Russia for 11 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X