ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಹಮ್ ಮೋದಿ ಕೋ ಮಾರೆಂಗೆ' ಎಂದ ಆರು ವರ್ಷದ ಮಗು

|
Google Oneindia Kannada News

ನವದೆಹಲಿ, ಮೇ 16: ಕೋವಿಡ್ 19 ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗುವಾಗ, ಅಲ್ಲಿದ್ದ ಮಗುವೊಂದು 'ಮೋದಿ ನಾವು ನಿಮ್ಮನ್ನು ಕೊಲ್ಲುತ್ತೇವೆ' (ಹಮ್ ಮೋದಿ ಕೋ ಮಾರೆಂಗೆ) ಎಂದು ಹೇಳಿರುವ ಘಟನೆ ಬೆಳಕಿಗೆ ಬಂದಿದೆ.

Ham Modi Ko Marenge Controversy Viral Video Post By Amit Malaviya

ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದನ್ನು ಬಿಜೆಪಿ ಐಟಿ ಸೆಲ್‌ ನ ಮಖ್ಯಸ್ಥ ಅಮಿತ್ ಮಾಳವೀಯಾ ಶನಿವಾರ ಟ್ವೀಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೋವಿಡ್‌ನಿಂದ ಚೇತರಿಸಿಕೊಂಡು ಬಂದಿದ್ದವರೊಬ್ಬರನ್ನು ಆಸ್ಪತ್ರೆಯಲ್ಲಿ ಬಿಳ್ಕೊಡಲಾಗುತ್ತಿತ್ತು. ಈ ವೇಳೆ ಆರು ವರ್ಷದ ಮಗುವೊಂದು 'ಹಮ್ ಮೋದಿ ಕೋ ಮಾರೆಂಗೆ' ಎಂದಿರುವುದು ವಿಡಿಯೋದಲ್ಲಿ ಕೇಳುತ್ತದೆ.

ಈ ಘಟನೆ ಮಧ್ಯಪ್ರದೇಶದ ಇಂದೋರ್ ನ ಇಂಡೆಕ್ಸ್ ಮಡಿಕಲ್ ಕಾಲೇಜಿನಲ್ಲಿ ನಡೆದಿದ್ದು ಎಂದು ಮಾಳವೀಯಾ ಹೇಳಿದ್ದಾರೆ. ಮಗುವಿನ ಮನಸ್ಸಲ್ಲಿ ವಿಷ ತುಂಬಿದವರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ವಿಡಿಯೋ ಟ್ವಿಟ್ಟರ್‌ನಲ್ಲಿ ಸಕತ್ ವೈರಲ್ ಆಗಿದೆ. 1.8 ಸಾವಿರ ಜನರು ಕಾಮೆಂಟ್ ಮಾಡಿದ್ದಾರೆ. 6.4 ಸಾವಿರ ಜನ ವಿಡಿಯೋವನ್ನು ರಿಟ್ವೀಟ್ ಮಾಡಿದ್ದಾರೆ. 14 ಸಾವಿರ ಜನ ಲೈಕ್ ಮಾಡಿದ್ದಾರೆ.

English summary
Ham Modi Ko Marenge Controversy Viral Video Post By BJP IT Cell Head Amit Malaviya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X