• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿಮಾಚಲ ಪ್ರದೇಶ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್

|
Google Oneindia Kannada News

ಶಿಮ್ಲಾ, ಜುಲೈ 22: ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಕೋವಿಡ್-19 ಪ್ರಕರಣಗಳು ಸದ್ಯಕ್ಕೆ ವರದಿಯಾಗಿಲ್ಲ. ಆದರೆ ರಾಜ್ಯದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್‌ಗೆ ಕೋವಿಡ್-19 ಸೋಂಕು ತಗುಲಿದೆ.

ಸಿಎಂ ಕಚೇರಿಯಲ್ಲಿ ಕೊರೊನಾವೈರಸ್ ಸೋಂಕು ತಗುಲಿದ್ದು, ಕೋವಿಡ್-19 ನಿಯಮಾವಳಿಗೆ ಅನುಸಾರವಾಗಿ ಇರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಸ್ವಯಂ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.

ಬೆಂಗಳೂರು 2050, ಕರ್ನಾಟಕದಲ್ಲಿ ಒಟ್ಟು 4764 ಕೊರೊನಾ ಸೋಂಕಿತರು ಪತ್ತೆ ಬೆಂಗಳೂರು 2050, ಕರ್ನಾಟಕದಲ್ಲಿ ಒಟ್ಟು 4764 ಕೊರೊನಾ ಸೋಂಕಿತರು ಪತ್ತೆ

ಹಿಮಾಚಲ ಪ್ರದೇಶದಲ್ಲಿ ಇದುವರೆಗೂ 1,664 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1,077 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 11 ರೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ.

English summary
Himachal Pradesh CM Jai Ram Thakur Tests Positive For Covid-19 and says maintaining for covid-19 protocol also self quarantine
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X