ಸಂಸತ್ತಿನಲ್ಲಿ ಯುಗಾದಿ ಆಚರಣೆ, ಸ್ಪೀಕರ್ ಜತೆಗೆ ಭೋಜನ
ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬದಾಚರಣೆಯನ್ನು ಸಂಸತ್ನಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆಯೋಜಿಸಿದ್ದರು.
ನವದೆಹಲಿ, ಮಾರ್ಚ್ 29: ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬದಾಚರಣೆಯನ್ನು ಸಂಸತ್ನಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆಯೋಜಿಸಿದ್ದರು. ಸಚಿವರು, ರಾಜ್ಯಸಭೆ ಹಾಗೂ ಲೋಕಸಭೆಯ ಸದಸ್ಯರಿಗೆ, ಸಿಬ್ಬಂದಿಗೆ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ಯುಗಾದಿ, ಗುಡಿ ಪಡ್ವಾ, ಚೈತ್ರ ಶುಕ್ಲಾಡಿ, ಚೇತಿ ಚಾಂದ್, ನವ್ರೆಹ್, ಸಾಜಿಬು ಚೈರೊಬಾ ಸೇರಿದಂತೆ ವಿವಿಧ ಹೆಸರಿನಲ್ಲಿ ಹಿಂದೂ ಹೊಸ ವರ್ಷ ಯುಗಾದಿಯನ್ನು ಆಚರಿಸಲಾಗುತ್ತಿದೆ.[ಜನತೆಗೆ ಗಣ್ಯರಿಂದ ಯುಗಾದಿ ಶುಭಾಶಯಗಳ ಸರಮಾಲೆ]

ಕೇಂದ್ರ ಸಚಿವರು ಸಹಿತ ಪ್ರಮುಖ ನಾಯಕರು, ಸಂಸದರು ಸ್ಪೀಕರ್ ಜತೆ ಮಧ್ಯಾಹ್ನದ ವಿರಾಮ ವೇಳೆಯಲ್ಲಿ ಭೋಜನ ಸೇವಿಸಿದರು. ಕಲಾಪಕ್ಕೆ ಯಾವುದೇ ಅಡ್ಡಿ ಉಂಟಾಗಿಲ್ಲ.
With PM @narendramodi ji, MPs of both Houses and other senior leaders at a lunch in Parliament House pic.twitter.com/4tX95F4leu
— Sumitra Mahajan (@LoksabhaSpeaker) March 28, 2017
ಸಂಸತ್ ಆವರಣದ ಕೋರ್ಟ್ ಯಾರ್ಡ್-9ರ ಬಳಿಯ ಪ್ರಾಂಗಣ ದಲ್ಲಿ ರಂಗೋಲಿ ಹಾಗೂ ಕಲಶಗಳನ್ನು ಸ್ಥಾಪಿಸಲಾಗಿತ್ತು. ಅತಿಥಿಗಳಿಗೆ ವಿವಿಧ ಬಗೆಯ ಸಿಹಿ ತಿನಿಸುಗಳನ್ನು ವಿತರಿಸಲಾಯಿತು. ಮಹಾರಾಷ್ಟ್ರ ಹಾಗೂ ದಕ್ಷಿಣ ಭಾರತ ಶೈಲಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications