ಗೃಹ ಸಚಿವ ಅಮಿತ್ ಶಾ ಗುಣಮುಖ, ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ, ಸೆಪ್ಟೆಂಬರ್ 17: ಗೃಹ ಸಚಿವ ಅಮಿತ್ ಶಾ ಗುಣಮುಖರಾಗಿದ್ದು, ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಎರಡು ವಾರಗಳು ಕಳೆದ ನಂತರ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆ ಸೇರಿದ್ದರು. ನಿನ್ನೆ ಮತ್ತೆ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

Home Minister Amit Shah Discharged From AIIMS

ಆಗಸ್ಟ್ 2ರಂದು ಕೊರೊನಾ ಸೋಂಕು ಪತ್ತೆಯಾದ ನಂತರ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ಅವರಿಗೆ ಸಮಸ್ಯೆ ತಲೆದೋರಿತ್ತು. ನಂತರ ಆಗಸ್ಟ್ 18ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದರು. ಆಗಲೂ ಅವರಿಗೆ ಉಸಿರಾಟದ ಸಮಸ್ಯೆ ತಲೆದೋರಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+