Fake: ಹೋಟೆಲ್, ರೆಸ್ಟೋರೆಂಟ್‌ಗಳು ಅಕ್ಟೋಬರ್‌ವರೆಗೆ ಬಂದ್ ಆಗಲ್ಲ

ನವ ದೆಹಲಿ, ಏಪ್ರಿಲ್ 22: ಸದ್ಯಕ್ಕೆ ಲಾಕ್‌ಡೌನ್‌ನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ಬೀಗ ಹಾಕಲಾಗಿದೆ. ಆದರೆ, ಇದು ಅಕ್ಟೋಬರ್ 15ರವರೆಗೆ ಮುಂದುವರೆಯಲಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೊರೊನಾ ವೈರಸ್ ಲಾಕ್‌ಡೌನ್ ಕಾರಣ ಅಕ್ಟೋಬರ್ 15 ರವರೆಗೆ ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಪ್ರವಾಸೋದ್ಯಮ ಸಚಿವಾಲಯ ಆದೇಶಿಸಿದೆ ಎಂದು ಅಂತಹ ಸುಳ್ಳು ಸಂದೇಶಗಳಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರವಾಸೋದ್ಯಮ ಸಚಿವಾಲಯವು ಜನರಿಗೆ ಸ್ಪಷ್ಟನೆ ನೀಡಿದೆ. ಇದು ಸುಳ್ಳು ಸುದ್ದಯಾಗಿದ್ದು, ಅಂತಹ ಸಂದೇಶಗಳನ್ನು ಕಡೆಗಣಿಸಬೇಕೆಂದು ತಿಳಿಸಿದೆ. ಇದರ ಬಗ್ಗೆ ಮುಂಬೈ ಪೊಲೀಸರ ಸೈಬರ್ ಘಟಕ ತನಿಖೆ ನಡೆಸುತ್ತಿದೆ ಎಂದಿದೆ.

Hotels, Restaurants Will Not Remain Not Closed Until October 15

ಇಂತಹ ಸುದ್ದಿಗಳನ್ನು ಹಬ್ಬಿಸುತ್ತಿರುವವರ ವಿರುದ್ಧ ಕಾನೂನಿನಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಒಳಗೊಂಡಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

Hotels, Restaurants Will Not Remain Not Closed Until October 15

ಕೊರೊನಾ ವೈರಸ್ ಕುರಿತಂತೆ ದಿನಕ್ಕೊಂದು, ಕ್ಷಣಕ್ಕೊಂದು ವೈರಲ್ ಸುದ್ದಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿವೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ದಿಗಳ ಬಗ್ಗೆ ಪಿಐಬಿ, ಕರ್ನಾಟಕ ಪೊಲೀಸ್, ವಿಶ್ವ ಆರೋಗ್ಯ ಸಂಸ್ಥೆ ಆಗಾಗ ಸ್ಪಷ್ಟನೆ ನೀಡಿ, ಸಾರ್ವಜನಿಕರನ್ನು ಎಚ್ಚರಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+