ಸರ್ಜಿಕಲ್ ಸ್ಟ್ರೈಕ್-2: ಭಾರತೀಯ ಸೇನೆಗೆ ಸಲಾಂ ಎಂದ ರಾಹುಲ್ ಗಾಂಧಿ

ನವದೆಹಲಿ, ಫೆಬ್ರವರಿ 26: "ಐಎಎಪ್ ಪೈಲೆಟ್ ಗಳಿಗೆ ನನ್ನ ಸೆಲ್ಯೂಟ್" ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಗಡಿನಿಯಂತ್ರಣ ರೇಖೆ ದಾಟಿ ಉಗ್ರ ನೆಲೆಯ ಮೇಲೆ ಭಾರತ ದಾಳಿ ನಡೆಸಿದ ಸುದ್ದಿ ಸಾಕಷ್ಟು ಚರ್ಚೆಯಾಗುತ್ತಿದ್ದಂತೆಯೇ ರಾಹುಲ್ ಗಾಂಧಿ ಈ ರೀತಿ ಟ್ವೀಟ್ ಮಾಡಿದ್ದಾರೆ.

ಭಾರತೀಯ ವಾಯುಸೇನೆ ದಾಳಿ ನಡೆಸಿರುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲವಾದರೂ, ಈಗಾಗಲೇ ಟ್ವಿಟ್ಟರ್ ನಲ್ಲಿ ಸರ್ಜಿಕಲ್ ಸ್ಟ್ರೈಕ್ 2 ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದ್ದು, ಭಾರತೀಯ ವಾಯುಸೇನೆಗೆ ಅಭಿನಂದನೆಯ ಸುರಿಮಳೆ ಹರಿದುಬರುತ್ತಿದೆ.

I salute the pilots of the IAF: Rahul Gandhi on surgical strike 2

ಮಂಗಳವಾರ ಬೆಳಗ್ಗಿನ ಜಾವ 3:30 ಕ್ಕೆ ಭಾರತೀಯ ವಾಯುಸೇನೆಯು ಗಡಿ ನಿಯಂತ್ರಣ ರೇಖೆ ದಾಟಿ, ಪಾಕಿಸ್ತಾನದ ಭಯೋತ್ಪಾದಕ ನೆಲೆಯ ಮೇಲೆ 1000 ಕೆಜಿ ಬಾಂಬ್ ಅನ್ನು ಎಸೆದಿರುವುದಾಗಿ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಐಎಎಫ್(ಭಾರತೀಯ ವಾಯುಸೇನೆ) ಮೂಲಗಳು ಮಾಹಿತಿ ನೀಡಿರುವುದಾಗಿ ಅದು ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+