8 ವರ್ಷದ ಬಾಲಕನಿಗೆ ಕೊರೊನಾ ಎಂದು ಸುಳ್ಳು ಸುದ್ದಿ
ನವ ದೆಹಲಿ, ಮೇ 7: 8 ವರ್ಷದ ಬಾಲಕನಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎನ್ನುವ ಪೋಸ್ಟ್ವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಎಲ್ಲರೂ ಆ ಸುದ್ದಿ ನಿಜ ಎಂದು ನಂಬಿದ್ದರು. ಆದರೆ, ಇದೀಗ ಈ ಪೋಸ್ಟ್ ಫೇಕ್ ಎಂದು ತಿಳಿದುಬಂದಿದೆ.
Recommended Video
ಮೂಗಿನಲ್ಲಿ ಟ್ಯೂಬ್ ಅಳವಡಿಸಿ, ಹಾಸಿಗೆಯ ಮೇಲೆ ಮಲಗಿರುವ 8 ವರ್ಷದ ಬಾಲಕನ ಚಿತ್ರ ಫೇಸ್ ಬುಕ್ನಲ್ಲಿ ವೈರಲ್ ಆಗಿತ್ತು. ಆ ಪೋಸ್ಟ್ನಲ್ಲಿ ಆ ಹುಡುಗ ಕೊರೊನಾ ವೈರಸ್ನಿಂದ ಬಳಲುತ್ತಿದ್ದಾನೆ ಎಂದು ಹೇಳಲಾಗಿತ್ತು.
''ದಯಮಾಡಿ ನಿಮ್ಮ ಕೆಲವು ನಿಮಿಷಗಳನ್ನು ನೀಡಿ. ಈ ಪೋಸ್ಟ್ ಅನ್ನು ನಾಲ್ಕು ಗ್ರೂಪ್ಗಳಿಗೆ ಶೇರ್ ಮಾಡಿ. ಈ ಹುಡುಗನಿಗೆ ಹೆಚ್ಚು ಪ್ರಾರ್ಥನೆ ತಲುಪುವಂತೆ ಮಾಡಿ. 8 ವರ್ಷದ ಈ ಬಾಲಕನಿಗೆ ಕೊರೊನಾ ವೈರಸ್ ಸೋಂಕು ಇದೆ. ನನ್ನ ಮಗ ಹೆಚ್ಚು ಪ್ರಾರ್ಥನೆ ಪಡೆಯುತ್ತಾನೆ.'' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆಯಲಾಗಿತ್ತು.

ಬಾಲಕನ ಪೋಸ್ಟ್ ನೋಡಿ ಅನೇಕರು ಬೇಸರಪಟ್ಟರು. ಈ ಪೋಸ್ಟ್ 80,000 ಕಾಮೆಂಟ್ಗಳನ್ನು ಪಡೆಯಿತು. 2,15,000 ಜನರು ಶೇರ್ ಮಾಡಿದರು. Prayer Request Chaple ಎಂದು ಫೇಕ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು.
ಆದರೆ, ಇದೊಂದು ಸುಳ್ಳು ಸುದ್ದಿ ಎನ್ನುವುದು ತಿಳಿದುಬಂದಿದೆ. ಸೋಷಿಯಲ್ ಮೀಡಿಯದಲ್ಲಿ ಬಾಲಕನ ಹೆಸರಿನಲ್ಲಿ ಈ ರೀತಿ ಫೇಕ್ ಸುದ್ದಿಗಳನ್ನು ಹರಿಬಿಟ್ಟಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications